ಪ್ರಧಾನ ಮಂತ್ರಿಯವರ ಕಛೇರಿ
ಸಾವಿತ್ರಿಬಾಯಿ ಫುಲೆ ಅವರ ಗಮನಾರ್ಹ ಕೊಡುಗೆಗಳ ಕುರಿತ ಲೇಖನವನ್ನು ಹಂಚಿಕೊಂಡ ಪ್ರಧಾನಮಂತ್ರಿ
Posted On:
05 SEP 2025 5:00PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೇಂದ್ರ ಸಚಿವರಾದ ಶ್ರೀಮತಿ ಸಾವಿತ್ರಿ ಠಾಕೂರ್ ಅವರು ಬರೆದ ಲೇಖನವನ್ನು ಹಂಚಿಕೊಂಡಿದ್ದಾರೆ. ಅವರು ಶಿಕ್ಷಕರ ದಿನದಂದು ಸಾವಿತ್ರಿಬಾಯಿ ಫುಲೆ ಅವರ ಗಮನಾರ್ಹ ಕೊಡುಗೆಗಳನ್ನು ನೆನಪಿಸಿಕೊಂಡರು.
ಶ್ರೀ ನರೇಂದ್ರ ಮೋದಿ ಅವರು ಕೇಂದ್ರ ಸಚಿವರಾದ ಶ್ರೀಮತಿ. ಸಾವಿತ್ರಿ ಠಾಕೂರ್ ಎಕ್ಸ್ ಪೋಸ್ಟ್ ಗೆ ಹೀಗೆ ಪ್ರತಿಕ್ರಿಯಿಸಿದ್ದಾರೆ:
"ಎಂ.ಓ.ಎಸ್ ಶ್ರೀಮತಿ @savitrii4bjp ಅವರು ಶಿಕ್ಷಕರ ದಿನದಂದು ಸಾವಿತ್ರಿಬಾಯಿ ಫುಲೆ ಅವರ ಗಮನಾರ್ಹ ಕೊಡುಗೆಗಳನ್ನು ನೆನಪಿಸಿಕೊಂಡರು.
ಸಾವಿತ್ರಿಬಾಯಿ ಫುಲೆ ಅವರ ಪರಂಪರೆಯು ಭಾರತದ ಆಕಾಂಕ್ಷೆಗಳನ್ನು ಪ್ರೇರೇಪಿಸುತ್ತಲೇ ಇದೆ ಎಂದು ಸಚಿವರು ಉಲ್ಲೇಖಿಸಿದ್ದಾರೆ, ಶಿಕ್ಷಣವನ್ನು ಮೂಲಾಧಾರವಾಗಿಟ್ಟಕೊಂಡಿರುವುದರ ಜೊತೆಗೆ ರಾಷ್ಟ್ರ ನಿರ್ಮಾಣದಲ್ಲಿ ಮಹಿಳೆಯರನ್ನು ಸಮಾನ ಪಾಲುದಾರರಾಗಿ ಸಬಲೀಕರಣಗೊಳಿಸುವಲ್ಲಿ ವಿಕಸಿತ ಭಾರತ@2047 ದ ಅವರ ದೃಷ್ಟಿಕೋನವು ಬೇರೂರಿದೆ".
*****
(Release ID: 2164252)
Visitor Counter : 6
Read this release in:
Odia
,
English
,
Urdu
,
हिन्दी
,
Marathi
,
Bengali
,
Manipuri
,
Assamese
,
Punjabi
,
Gujarati
,
Tamil
,
Telugu
,
Malayalam