ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಓಣಂ ಸಂದರ್ಭದಲ್ಲಿ ಎಲ್ಲರಿಗೂ ಶುಭ ಹಾರೈಸಿದ ಪ್ರಧಾನಮಂತ್ರಿ

Posted On: 05 SEP 2025 8:26AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಓಣಂ ಹಬ್ಬದ ಸಂದರ್ಭದಲ್ಲಿ ಎಲ್ಲರಿಗೂ ಶುಭಾಶಯಗಳನ್ನು ಕೋರಿದ್ದಾರೆ. "ಈ ಹಬ್ಬವು ಏಕತೆ, ಭರವಸೆ ಮತ್ತು ಸಾಂಸ್ಕೃತಿಕ ಹೆಮ್ಮೆಯ ಸಂಕೇತವಾಗಿದೆ. ಈ ಹಬ್ಬವು ನಮ್ಮ ಸಮಾಜದಲ್ಲಿ ಸಾಮರಸ್ಯದ ಚೈತನ್ಯವನ್ನು ಬಲಪಡಿಸಿ ಪ್ರಕೃತಿಯೊಂದಿಗಿನ ನಮ್ಮ ಸಂಪರ್ಕವನ್ನು ಗಾಢಗೊಳಿಸಲಿ" ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.

ಪ್ರಧಾನಮಂತ್ರಿ ಅವರು ಎಕ್ಸ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

"ಎಲ್ಲರಿಗೂ ಓಣಂ ಹಬ್ಬದ ಶುಭಾಶಯಗಳು! ಈ ಸುಂದರ ಹಬ್ಬವು ಎಲ್ಲರಿಗೂ ಹೊಸ ಸಂತೋಷ, ಉತ್ತಮ ಆರೋಗ್ಯ ಮತ್ತು ಹೇರಳವಾದ ಸಮೃದ್ಧಿಯನ್ನು ತರಲಿ. ಓಣಂ ಕೇರಳದ ಪರಂಪರೆ ಮತ್ತು ಶ್ರೀಮಂತ ಸಂಪ್ರದಾಯಗಳನ್ನು ಪ್ರತಿಬಿಂಬಿಸುತ್ತದೆ. ಈ ಹಬ್ಬವು ಏಕತೆ, ಭರವಸೆ ಮತ್ತು ಸಾಂಸ್ಕೃತಿಕ ಹೆಮ್ಮೆಯ ಸಂಕೇತವಾಗಿದೆ. ಈ ಹಬ್ಬವು ನಮ್ಮ ಸಮಾಜದಲ್ಲಿ ಸಾಮರಸ್ಯದ ಚೈತನ್ಯವನ್ನು ಬಲಪಡಿಸಿ, ಪ್ರಕೃತಿಯೊಂದಿಗಿನ ನಮ್ಮ ಸಂಪರ್ಕವನ್ನು ಗಾಢವಾಗಿಸಲಿ."

 

 

"എല്ലാവർക്കും വളരെ സന്തോഷം നിറഞ്ഞ ഓണാശംസകൾ! ഈ മനോഹരമായ ഉത്സവം എല്ലാവർക്കും സന്തോഷവും നല്ല ആരോഗ്യവും സമൃദ്ധിയും നൽകട്ടെ. ഓണം കേരളത്തിന്റെ പാരമ്പര്യത്തെയും സമ്പന്നമായ സംസ്കാരത്തെയും ഓർമ്മിപ്പിക്കുന്നു. ഈ ഉത്സവം ഐക്യത്തിന്റെയും, പ്രതീക്ഷയുടെയും, സാംസ്കാരിക അഭിമാനത്തിന്റെയും പ്രതീകമാണ്. ഈ വേള നമ്മുടെ സമൂഹത്തിൽ സൗഹാർദ്ദം വളർത്താനും പ്രകൃതിയുമായുള്ള നമ്മുടെ ബന്ധം കൂടുതൽ ദൃഢമാക്കാനും സഹായിക്കട്ടെ."

 

****


(Release ID: 2164327) Visitor Counter : 2