ಪ್ರಧಾನ ಮಂತ್ರಿಯವರ ಕಛೇರಿ
ಅಧ್ಯಕ್ಷ ಟ್ರಂಪ್ ಅವರ ಭಾವನೆಗಳನ್ನು ಆಳವಾಗಿ ಪ್ರಶಂಸಿಸುತ್ತೇನೆ ಮತ್ತು ಸಂಪೂರ್ಣವಾಗಿ ಒಪ್ಪುತ್ತೇನೆ: ಪ್ರಧಾನಮಂತ್ರಿ
प्रविष्टि तिथि:
06 SEP 2025 10:27AM by PIB Bengaluru
ಭಾರತ ಮತ್ತು ಅಮೆರಿಕ ದೇಶಗಳ ಸಂಬಂಧಗಳ ಬಗ್ಗೆ ಅಧ್ಯಕ್ಷ ಟ್ರಂಪ್ ಅವರ ಭಾವನೆಗಳು ಮತ್ತು ಸಕಾರಾತ್ಮಕ ಮೌಲ್ಯಮಾಪನವನ್ನು ತಾವು ಆಳವಾಗಿ ಮೆಚ್ಚುವುದಾಗಿ ಮತ್ತು ಸಂಪೂರ್ಣವಾಗಿ ಒಪ್ಪುವುದಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ. “ಭಾರತ ಮತ್ತು ಅಮೆರಿಕಗಳು ದೇಶಗಳು ಬಹಳ ಸಕಾರಾತ್ಮಕ ಮತ್ತು ಭವಿಷ್ಯತ್ತಿನ ಸಮಗ್ರ ಮತ್ತು ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆಯನ್ನು ಹೊಂದಿವೆ" ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.
ಪ್ರಧಾನಮಂತ್ರಿ ಅವರು ಎಕ್ಸ ನಲ್ಲಿ ಹೀಗೆ ಟ್ವೀಟ್ ಮಾಡಿದ್ದಾರೆ:
"ಅಧ್ಯಕ್ಷ ಟ್ರಂಪ್ ಅವರ ಭಾವನೆಗಳು ಮತ್ತು ನಮ್ಮ ಸಂಬಂಧಗಳ ಬಗ್ಗೆ ಸಕಾರಾತ್ಮಕ ಮೌಲ್ಯಮಾಪನವನ್ನು ಆಳವಾಗಿ ಪ್ರಶಂಸಿಸುತ್ತೇವೆ ಮತ್ತು ಸಂಪೂರ್ಣವಾಗಿ ಒಪ್ಪುತ್ತೇವೆ.
ಭಾರತ ಮತ್ತು ಅಮೆರಿಕ ದೇಶಗಳು ಬಹಳ ಸಕಾರಾತ್ಮಕ ಮತ್ತು ಭವಿಷ್ಯತ್ತಿನ ಸಮಗ್ರ ಮತ್ತು ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆಯನ್ನು ಹೊಂದಿವೆ"
@realDonaldTrump
@POTUS
***
(रिलीज़ आईडी: 2164339)
आगंतुक पटल : 54
इस विज्ञप्ति को इन भाषाओं में पढ़ें:
Odia
,
Punjabi
,
Malayalam
,
English
,
Urdu
,
Marathi
,
हिन्दी
,
Bengali-TR
,
Bengali
,
Manipuri
,
Assamese
,
Gujarati
,
Tamil
,
Telugu