ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಮೋದಿ ಅವರಿಂದ ಭೂತಾನ್‌ ಪ್ರಧಾನಮಂತ್ರಿ ಅವರ ಶ್ರೀ ರಾಮ ಜನ್ಮಭೂಮಿ ಮಂದಿರ ಭೇಟಿಗೆ ಸ್ವಾಗತ

ಪ್ರಕಟಣಾ ದಿನಾಂಕ: 06 SEP 2025 8:28PM by PIB Bengaluru

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ಮಂದಿರದಲ್ಲಿ ಭೂತಾನ್ ಪ್ರಧಾನಮಂತ್ರಿ ತೋಬ್ಗೆ ಮತ್ತು ಅವರ ಪತ್ನಿ ಪ್ರಾರ್ಥನೆ ಸಲ್ಲಿಸುವುದನ್ನು ನೋಡಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ. "ಪ್ರಭು ಶ್ರೀ ರಾಮನ ಆದರ್ಶಗಳು ಜಗತ್ತಿನಾದ್ಯಂತ ಲಕ್ಷಾಂತರ ಜನರಿಗೆ ಬಲವನ್ನು ಮತ್ತು ಸ್ಫೂರ್ತಿಯನ್ನು ನೀಡುತ್ತಲಿದೆ" ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.

ಪ್ರಧಾನಮಂತ್ರಿ ಅವರ ಎಕ್ಸ್ ಪೋಸ್ಟ್ ಹೀಗಿದೆ: 

"ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ಮಂದಿರದಲ್ಲಿ ಭೂತಾನ್ ಪ್ರಧಾನಮಂತ್ರಿ ತೋಬ್ಗೆ ಮತ್ತು ಅವರ ಪತ್ನಿ ಪ್ರಾರ್ಥನೆ ಸಲ್ಲಿಸುವುದನ್ನು ನೋಡಿ ಹರ್ಷವಾಗಿದೆ. ಪ್ರಭು ಶ್ರೀ ರಾಮನ ಆದರ್ಶಗಳು ಜಗತ್ತಿನಾದ್ಯಂತ ಲಕ್ಷಾಂತರ ಜನರಿಗೆ ಶಕ್ತಿ ಮತ್ತು ಪ್ರೇರಣೆ ನೀಡಲಿವೆ."

@tsheringtobgay

@ShriRamTeerth

 

 

*****


(ಪ್ರಕಟಣೆ ಐ.ಡಿ.: 2164463) ವಿಸಿಟರ್ ಕೌಂಟರ್ : 27
ಪ್ರಕಟಣೆಯನ್ನು ಇದರಲ್ಲಿ ಓದಿ: Odia , English , Urdu , हिन्दी , Marathi , Bengali , Assamese , Manipuri , Punjabi , Gujarati , Tamil , Malayalam