ಪ್ರಧಾನ ಮಂತ್ರಿಯವರ ಕಛೇರಿ
ಮರು ಆಯ್ಕೆಯಾದ ನಾರ್ವೇಜಿಯನ್ ಪ್ರಧಾನಮಂತ್ರಿ ಜೋನಾಸ್ ಗಹರ್ ಸ್ಟೋರೆ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
Posted On:
10 SEP 2025 6:21PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನಾರ್ವೆಯ ಪ್ರಧಾನಮಂತ್ರಿಗಳಾಗಿ ಮರು ಆಯ್ಕೆಯಾದ ಜೋನಾಸ್ ಗಹರ್ ಸ್ಟೋರೆ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ವಿವಿಧ ಕ್ಷೇತ್ರಗಳಲ್ಲಿ ನಾರ್ವೆಯೊಂದಿಗೆ ದ್ವಿಪಕ್ಷೀಯ ಸಹಕಾರವನ್ನು ಗಾಢವಾಗಿಸಲು ಭಾರತ ಬದ್ಧವಾಗಿದೆ ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ.
ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿರುವ ಮೋದಿ ಅವರು,
"ಮರು ಆಯ್ಕೆಯಾದ ಪ್ರಧಾನಮಂತ್ರಿ ಜೋನಾಸ್ ಗಹರ್ ಸ್ಟೋರೆ ಅವರಿಗೆ ಅಭಿನಂದನೆಗಳು. ಎಲ್ಲಾ ಕ್ಷೇತ್ರಗಳಲ್ಲಿ ಭಾರತ-ನಾರ್ವೆ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ನಾನು ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರಿಸಲು ಎದುರು ನೋಡುತ್ತಿದ್ದೇನೆ'' ಎಂದು ಬರೆದುಕೊಂಡಿದ್ದಾರೆ.
@jonasgahrstore”
*****
(Release ID: 2165494)
Visitor Counter : 2
Read this release in:
English
,
Urdu
,
Marathi
,
Hindi
,
Manipuri
,
Assamese
,
Bengali
,
Punjabi
,
Gujarati
,
Tamil
,
Malayalam