ರಾಷ್ಟ್ರಪತಿಗಳ ಕಾರ್ಯಾಲಯ
ಭಾರತದ ರಾಷ್ಟ್ರಪತಿಗಳಿಂದ ಭಾರತದ ಉಪರಾಷ್ಟ್ರಪತಿ ಸ್ಥಾನ ಅಲಂಕರಿಸುತ್ತಿರುವ ಶ್ರೀ ಸಿ.ಪಿ.ರಾಧಾಕೃಷ್ಣನ್ ಅವರಿಗೆ ಪ್ರಮಾಣವಚನ ಬೋಧನೆ
Posted On:
12 SEP 2025 11:00AM by PIB Bengaluru
ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಭವನದ ಗಣತಂತ್ರ ಮಂಟಪದಲ್ಲಿಂದು (2025ರ ಸೆಪ್ಟಂಬರ್ 12ರಂದು) ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾರತದ ಉಪರಾಷ್ಟ್ರಪತಿ ಸ್ಥಾನ ಅಲಂಕರಿಸುತ್ತಿರುವ ಶ್ರೀ ಸಿ.ಪಿ.ರಾಧಾಕೃಷ್ಣನ್ ಅವರಿಗೆ ಪ್ರಮಾಣ ವಚನ ಬೋಧಿಸಿದರು.




*****
(Release ID: 2165995)
Visitor Counter : 2
Read this release in:
English
,
Urdu
,
Hindi
,
Marathi
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam