ಪ್ರಧಾನ ಮಂತ್ರಿಯವರ ಕಛೇರಿ
ನೇಪಾಳದ ಮಧ್ಯಂತರ ಸರ್ಕಾರದ ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಶ್ರೀಮತಿ ಸುಶೀಲಾ ಕರ್ಕಿ ಅವರಿಗೆ ಶುಭಕೋರಿದ ಪ್ರಧಾನಮಂತ್ರಿ
Posted On:
13 SEP 2025 8:57AM by PIB Bengaluru
ನೇಪಾಳದ ಮಧ್ಯಂತರ ಸರ್ಕಾರದ ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಗೌರವಾನ್ವಿತ ಶ್ರೀಮತಿ ಸುಶೀಲಾ ಕರ್ಕಿಯವರಿಗೆ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಇಂದು ಶುಭಾಶಯಗಳನ್ನು ಕೋರಿದ್ದಾರೆ. ನೇಪಾಳದ ಜನರ ಶಾಂತಿ, ಪ್ರಗತಿ ಮತ್ತು ಸಮೃದ್ಧಿಗೆ ಭಾರತ ದೃಢವಾಗಿ ಬದ್ಧವಾಗಿದೆ ಎಂದು ಅವರು ಪುನರುಚ್ಚರಿಸಿದ್ದಾರೆ.
ಎಕ್ಸ್ ಖಾತೆಯ ಪೋಸ್ಟ್ ನಲ್ಲಿ ಪ್ರಧಾನಮಂತ್ರಿ ಅವರು ಹೀಗೆ ಟ್ವೀಟ್ ಮಾಡಿದ್ದಾರೆ:
"ನೇಪಾಳದ ಮಧ್ಯಂತರ ಸರ್ಕಾರದ ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಗೌರವಾನ್ವಿತ ಶ್ರೀಮತಿ ಸುಶೀಲಾ ಕರ್ಕಿ ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ನೇಪಾಳದ ಜನರ ಶಾಂತಿ, ಪ್ರಗತಿ ಮತ್ತು ಸಮೃದ್ಧಿಗೆ ಭಾರತ ಸಂಪೂರ್ಣವಾಗಿ ಬದ್ಧವಾಗಿದೆ."
“नेपाल की अंतरिम सरकार की प्रधानमंत्री के रूप में पद ग्रहण करने पर माननीय सुशीला कार्की जी को हार्दिक शुभकामनाएं। नेपाल के भाई-बहनों की शांति, प्रगति और समृद्धि के लिए भारत पूरी तरह से प्रतिबद्ध है।”
“नेपालको अन्तरिम सरकारको प्रधानमन्त्रीको रूपमा पदभार ग्रहण गर्नुभएकोमा सम्माननीय श्रीमती सुशीला कार्कीज्यूलाई हार्दिक शुभकामना। नेपालका दाजुभाइ तथा दिदीबहिनीहरूको शान्ति, प्रगति र समृद्धिप्रति भारत पूर्ण रूपमा प्रतिबद्ध छ।”
****
(Release ID: 2166186)
Visitor Counter : 2
Read this release in:
Bengali
,
English
,
Urdu
,
Marathi
,
Hindi
,
Manipuri
,
Assamese
,
Gujarati
,
Odia
,
Tamil
,
Telugu
,
Malayalam