ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಜನ್ಮದಿನದ ಶುಭಾಶಯಗಳಿಗಾಗಿ ಶ್ರೀ ಓಂ ಬಿರ್ಲಾ ಅವರಿಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಮಂತ್ರಿ

Posted On: 17 SEP 2025 9:28AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ 75ನೇ ಜನ್ಮದಿನದ ಶುಭಾಶಯ ಕೋರಿದ್ದಕ್ಕಾಗಿ ಲೋಕಸಭೆಯ ಅಧ್ಯಕ್ಷರಾದ ಶ್ರೀ ಓಂ ಬಿರ್ಲಾ ಅವರಿಗೆ ಕೃತಜ್ಞತೆ ಸಲ್ಲಿಸಿದರು. "ನಿಮ್ಮ ಪ್ರೀತಿಯೇ ನನಗೆ ದೇಶ ಸೇವೆಯಲ್ಲಿ ತೊಡಗಿಸಿಕೊಳ್ಳಲು ಸ್ಫೂರ್ತಿ ನೀಡುತ್ತಿದೆ" ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ. 

ಎಕ್ಸ್ ಪೋಸ್ಟ್ ನಲ್ಲಿ ಪ್ರಧಾನಮಂತ್ರಿ ಅವರು ಹೇಳಿದ್ದಾರೆ:

“शुभकामनाओं के लिए आपका बहुत-बहुत आभार @ombirlakota जी। देशवासियों के कल्याण और राष्ट्र के समग्र विकास के लिए हमारी सरकार अपने प्रयासों में कोई कोर-कसर नहीं छोड़ने वाली है। यह आप सबका स्नेह ही है, जो मुझे निरंतर देशसेवा में जुटे रहने के लिए प्रेरित करता रहता है।"

 

 


(Release ID: 2167490) Visitor Counter : 2