ಪ್ರಧಾನ ಮಂತ್ರಿಯವರ ಕಛೇರಿ
ನವರಾತ್ರಿಯ ಮೊದಲ ದಿನವಾದ ಇಂದು ಪ್ರಧಾನಮಂತ್ರಿ ಅವರು ಶೈಲಪುತ್ರಿ ದೇವಿಗೆ ಪ್ರಾರ್ಥನೆ ಸಲ್ಲಿಸಿದರು
Posted On:
22 SEP 2025 9:29AM by PIB Bengaluru
ನವರಾತ್ರಿಯ ಮೊದಲ ದಿನವಾದ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶೈಲಪುತ್ರಿ ಮಾತೆಗೆ ಪ್ರಾರ್ಥನೆ ಸಲ್ಲಿಸಿದರು.
ಪ್ರಧಾನಮಂತ್ರಿ ಅವರು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:
"ನವರಾತ್ರಿಯ ಭಾಗವಾಗಿ, ಶೈಲಪುತ್ರಿ ದೇವಿಯನ್ನು ಪೂಜಿಸಲು ಇಂದು ವಿಶೇಷ ದಿನವಾಗಿದೆ. ದೇವಿಯ ವಾತ್ಸಲ್ಯ ಮತ್ತು ಆಶೀರ್ವಾದದಿಂದ ಪ್ರತಿಯೊಬ್ಬರ ಜೀವನವು ಅದೃಷ್ಟ ಮತ್ತು ಆರೋಗ್ಯದಿಂದ ತುಂಬಿರಲಿ ಎಂದು ನಾನು ಆಶಿಸುತ್ತೇನೆ".
*****
(Release ID: 2169475)
Read this release in:
English
,
Urdu
,
Marathi
,
Hindi
,
Bengali
,
Bengali-TR
,
Assamese
,
Manipuri
,
Gujarati
,
Odia
,
Tamil
,
Telugu
,
Malayalam