ಪ್ರಧಾನ ಮಂತ್ರಿಯವರ ಕಛೇರಿ
ನವರಾತ್ರಿಯ ಸಂದರ್ಭದಲ್ಲಿ ಎಲ್ಲರಿಗೂ ಶುಭಾಶಯ ತಿಳಿಸಿದ ಪ್ರಧಾನಮಂತ್ರಿ
ಜಿ.ಎಸ್.ಟಿ ಉಳಿತಾಯ ಉತ್ಸವದ ಜೊತೆಗೆ, ಸ್ವದೇಶಿ ಮಂತ್ರವು ಕೂಡಾ ಹೊಸ ಶಕ್ತಿಯನ್ನು ಪಡೆಯಲಿದೆ: ಪ್ರಧಾನಮಂತ್ರಿ
Posted On:
22 SEP 2025 9:26AM by PIB Bengaluru
ನವರಾತ್ರಿಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನತೆಗೆ ಶುಭ ಕೋರಿದ್ದಾರೆ. ಈ ಬಾರಿಯ ನವರಾತ್ರಿ ಹಬ್ಬದ ಶುಭ ಸಂದರ್ಭವು ಬಹಳ ವಿಶೇಷವಾಗಿದೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ. "ಜಿ.ಎಸ್.ಟಿ ಉಳಿತಾಯ ಉತ್ಸವದ ಜೊತೆಗೆ, ಈ ಅವಧಿಯಲ್ಲಿ ಸ್ವದೇಶಿಯ ಮಂತ್ರವು ಕೂಡಾ ಹೊಸ ಶಕ್ತಿಯನ್ನು ಪಡೆಯಲಿದೆ. ಅಭಿವೃದ್ಧಿ ಹೊಂದಿದ, ಸ್ವಾವಲಂಬಿ ಭಾರತದ ಸಂಕಲ್ಪವನ್ನು ಈಡೇರಿಸಲು ಸಾಮೂಹಿಕ ಪ್ರಯತ್ನಗಳಲ್ಲಿ ನಾವು ಒಗ್ಗೂಡೋಣ" ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.
ಪ್ರಧಾನಮಂತ್ರಿ ಅವರು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:
"ನಿಮ್ಮೆಲ್ಲರಿಗೂ ನವರಾತ್ರಿಯ ಶುಭಾಶಯಗಳು. ಧೈರ್ಯ, ಸಂಯಮ ಮತ್ತು ದೃಢನಿಶ್ಚಯದಿಂದ ತುಂಬಿರುವ ಈ ಪವಿತ್ರ ಹಬ್ಬವು ಪ್ರತಿಯೊಬ್ಬರ ಜೀವನಕ್ಕೂ ಹೊಸ ಶಕ್ತಿ ಮತ್ತು ನಂಬಿಕೆಯನ್ನು ತರಲಿ. ಜೈ ಮಾತಾ ದಿ!".
"નવરાત્રીની હાર્દિક શુભકામનાઓ!
શક્તિ, ભક્તિ અને આનંદનું આ પાવન પર્વ આપ સૌના જીવનમાં નવો ઉમંગ, ઉત્સાહ અને સુખ સમૃદ્ધિ લાવે એવી મા અંબા પાસે પ્રાર્થના….."
इस बार नवरात्रि का यह शुभ अवसर बहुत विशेष है। GST बचत उत्सव के साथ-साथ स्वदेशी के मंत्र को इस दौरान एक नई ऊर्जा मिलने वाली है। आइए, विकसित और आत्मनिर्भर भारत के संकल्प की सिद्धि के लिए सामूहिक प्रयासों में जुट जाएं।"
*****
(Release ID: 2169480)
Visitor Counter : 12
Read this release in:
English
,
Urdu
,
Marathi
,
हिन्दी
,
Bengali
,
Bengali-TR
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam