ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮಹಾರಾಜ ಅಗ್ರಸೇನ ಅವರಿಗೆ ಪ್ರಧಾನಮಂತ್ರಿ ಗೌರವ ನಮನ

ಪ್ರಕಟಣಾ ದಿನಾಂಕ: 22 SEP 2025 2:11PM by PIB Bengaluru

ಮಹಾರಾಜ ಅಗ್ರಸೇನ ಅವರ ಜನ್ಮ ವಾರ್ಷಿಕೋತ್ಸವದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. 

ತಮ್ಮ ಎಕ್ಸ್ ಪೋಸ್ಟ್ ನಲ್ಲಿ ಪ್ರಧಾನಮಂತ್ರಿ ಹೀಗೆ ಹೇಳಿದ್ದಾರೆ:

"ಮಹಾರಾಜ ಅಗ್ರಸೇನ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವಪೂರ್ವಕ ನಮನಗಳು. ಅವರ ಇಡೀ ಜೀವನವು ಸಾಮಾಜಿಕ ನ್ಯಾಯ ಮತ್ತು ಏಕತೆಯ ಸಂಕೇತವಾಗಿದೆ. ಅವರು ಸಮಾಜಕ್ಕೆ ನೀಡಿದ ಸದ್ಭಾವನೆ ಮತ್ತು ಪರಸ್ಪರ ಸಹೋದರತ್ವದ ಸಂದೇಶವು ಯಾವಾಗಲೂ ದೇಶವಾಸಿಗಳಿಗೆ ಸ್ಫೂರ್ತಿ ನೀಡುತ್ತದೆ."

 

 

*****

 


(ಪ್ರಕಟಣೆ ಐ.ಡಿ.: 2169564) ವಿಸಿಟರ್ ಕೌಂಟರ್ : 26