ಪ್ರಧಾನ ಮಂತ್ರಿಯವರ ಕಛೇರಿ
‘ಸ್ವಚ್ಛತೆಯೇ ಸೇವೆ’ಯ ಆಂದೋಲನದಲ್ಲಿ ಪಾಲ್ಗೊಳ್ಳುವಂತೆ ನಾಗರಿಕರನ್ನು ಪ್ರೋತ್ಸಾಹಿಸಿದ ಪ್ರಧಾನಮಂತ್ರಿ
Posted On:
23 SEP 2025 12:54PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿyaವರು ಇಂದು ದೇಶಾದ್ಯಂತದ ನಾಗರಿಕರಿಗೆ 'ಸ್ವಚ್ಛತೆಯೇ ಸೇವೆ' ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಕರೆ ನೀಡಿದರು, ಇದು ಸಾಮೂಹಿಕ ಜವಾಬ್ದಾರಿ ಮತ್ತು ರಾಷ್ಟ್ರೀಯ ಹೆಮ್ಮೆಯ ಮನೋಭಾವವನ್ನು ಪ್ರತಿಬಿಂಬಿಸುವ ಸ್ಪೂರ್ತಿದಾಯಕ ಉಪಕ್ರಮವಾಗಿದೆ ಎಂದು ಅವರು ಬಣ್ಣಿಸಿದರು.
ಇಂದು Xನಲ್ಲಿ ಹಂಚಿಕೊಂಡ ಸಂದೇಶದಲ್ಲಿ, ಪ್ರಧಾನಮಂತ್ರಿಯವರು:
"ಈ ಸ್ವಚ್ಛತಾ ಉಪಕ್ರಮವು ತುಂಬಾ ಉತ್ತೇಜನಕಾರಿಯಾಗಿದೆ. ಈ ಅಭಿಯಾನದಲ್ಲಿ ಹೆಚ್ಚಿನ ಜನರು ಭಾಗವಹಿಸಿ ಇದನ್ನು ಯಶಸ್ವಿಗೊಳಿಸಬೇಕೆಂದು ನಾನು ಕೋರುತ್ತೇನೆ" ಎಂದು ಟ್ವೀಟ್ ಮಾಡಿದ್ದಾರೆ.
swachhatahiseva.gov.in"
*****
(Release ID: 2170108)
Read this release in:
Odia
,
Tamil
,
Telugu
,
Malayalam
,
English
,
Urdu
,
Marathi
,
Hindi
,
Bengali
,
Manipuri
,
Assamese
,
Bengali-TR
,
Punjabi
,
Gujarati