ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಕಳೆದ ಏಳು ವರ್ಷಗಳಲ್ಲಿ ಆಯುಷ್ಮಾನ್ ಭಾರತ್ ನಿಂದ ಸಾರ್ವತ್ರಿಕ ಆರೋಗ್ಯ ವ್ಯಾಪ್ತಿಯಲ್ಲಿ ಆಗಿರುವ ಪರಿವರ್ತನೆಯ ಕುರಿತು ಪ್ರತಿಬಿಂಬಿಸುವ ಲೇಖನವನ್ನು ಹಂಚಿಕೊಂಡ ಪ್ರಧಾನಮಂತ್ರಿ

Posted On: 23 SEP 2025 1:15PM by PIB Bengaluru

ಸಾರ್ವತ್ರಿಕ ಆರೋಗ್ಯ ರಕ್ಷಣೆಗಾಗಿ ಜನಾಂದೋಲನದ ಭರವಸೆಯಿಂದ ಕಳೆದ ಏಳು ವರ್ಷಗಳಲ್ಲಿ ಆಯುಷ್ಮಾನ್ ಭಾರತ್ ತಂದಿರುವ ಪರಿವರ್ತನೆಯ ಕುರಿತಾಗಿ ಕೇಂದ್ರ ಸಚಿವರಾದ ಶ್ರೀ ಜಗತ್ ಪ್ರಕಾಶ್ ನಡ್ಡಾ ಅವರ ಲೇಖನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಹಂಚಿಕೊಂಡಿದ್ದಾರೆ.

ಪಿಎಂಒ ಇಂಡಿಯಾ ಹ್ಯಾಂಡಲ್ Xನಲ್ಲಿ ಪೋಸ್ಟ್ ಮಾಡಿ:

“ಆಯುಷ್ಮಾನ್ ಭಾರತ - 7 - ಸಾರ್ವತ್ರಿಕ ಆರೋಗ್ಯ ರಕ್ಷಣೆಗಾಗಿ, ಜನಾಂದೋಲನಕ್ಕೆ ನೀಡಿದ ಭರವಸೆ.

ಕೇಂದ್ರ ಸಚಿವರಾದ ಶ್ರೀ @JPNadda ಅವರ ಈ ಲೇಖನವು ಪ್ರತಿಯೊಬ್ಬ ನಾಗರಿಕನ ಆರೋಗ್ಯವನ್ನು ರಕ್ಷಿಸುವ ಸರ್ಕಾರದ ಸಂಕಲ್ಪಕ್ಕೆ ಹೇಗೆ ರೂಪಾಂತರವಾಗಿದೆ ಮತ್ತು ಈ ನಿಟ್ಟಿನಲ್ಲಿ ನಾವು ಎಷ್ಟರ ಮಟ್ಟಿಗೆ ಸಾಧಿಸಿದ್ದೇವೆ ಎಂಬುದಕ್ಕೆ ಸಾಕ್ಷಿಯಾಗಿ ನಿಲ್ಲುತ್ತದೆ ಎಂಬುದನ್ನು ತಿಳಿಸುತ್ತದೆ. ಒಮ್ಮೆ ಈ ಲೇಕನವನ್ನು ಓದಿ!" ಎಂದು ಟ್ವೀಟ್ ಮಾಡಿದ್ದಾರೆ.

 

*****


(Release ID: 2170140)