ಪ್ರಧಾನ ಮಂತ್ರಿಯವರ ಕಛೇರಿ
ಸೌದಿ ಅರೇಬಿಯಾ ಸಾಮ್ರಾಜ್ಯದ ಗ್ರ್ಯಾಂಡ್ ಮುಫ್ತಿ, ಗೌರವಾನ್ವಿತರಾದ ಶೇಖ್ ಅಬ್ದುಲ್ ಅಜೀಜ್ ಬಿನ್ ಅಬ್ದುಲ್ಲಾ ಬಿನ್ ಮೊಹಮ್ಮದ್ ಅಲ್ ಅಲ್ ಶೇಖ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಅವರು ಸಂತಾಪ ಸೂಚಿಸಿದ್ದಾರೆ
प्रविष्टि तिथि:
24 SEP 2025 8:49AM by PIB Bengaluru
ಸೌದಿ ಅರೇಬಿಯಾ ಸಾಮ್ರಾಜ್ಯದ ಗ್ರ್ಯಾಂಡ್ ಮುಫ್ತಿ, ಗೌರವಾನ್ವಿತರಾದ ಶೇಖ್ ಅಬ್ದುಲಜೀಜ್ ಬಿನ್ ಅಬ್ದುಲ್ಲಾ ಬಿನ್ ಮೊಹಮ್ಮದ್ ಅಲ್ ಅಲ್ ಶೇಖ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ಸೂಚಿಸಿದ್ದಾರೆ.
ಶ್ರೀ ನರೇಂದ್ರ ಮೋದಿ ಅವರು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:
“ಸೌದಿ ಅರೇಬಿಯಾ ಸಾಮ್ರಾಜ್ಯದ ಗ್ರ್ಯಾಂಡ್ ಮುಫ್ತಿ, ಹಿಸ್ ಎಮಿನೆನ್ಸ್ ಶೇಖ್ ಅಬ್ದುಲಜೀಜ್ ಬಿನ್ ಅಬ್ದುಲ್ಲಾ ಬಿನ್ ಮೊಹಮ್ಮದ್ ಅಲ್ ಅಲ್ ಶೇಖ್ ಅವರ ನಿಧನಕ್ಕೆ ನಮ್ಮ ತೀವ್ರ ಸಂತಾಪಗಳು. ಅವರ ಕುಟುಂಬ ಸದಸ್ಯರಿಗೆ ಈ ದುಃಖದ ಕ್ಷಣವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ.”
****
(रिलीज़ आईडी: 2170481)
आगंतुक पटल : 25
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Assamese
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam