ಪ್ರಧಾನ ಮಂತ್ರಿಯವರ ಕಛೇರಿ
ಹೊಸ GST ದರಗಳು ರೈತರು ಮತ್ತು ಕೃಷಿಗೆ ಹೇಗೆ ಅತ್ಯಂತ ಪ್ರಯೋಜನಕಾರಿಯಾಗಿವೆ ಎಂಬುದರ ಕುರಿತಾದ ಲೇಖನವನ್ನು ಹಂಚಿಕೊಂಡ ಪ್ರಧಾನಮಂತ್ರಿ
Posted On:
25 SEP 2025 6:09PM by PIB Bengaluru
ಹೊಸ GST ದರಗಳು ನಮ್ಮ ರೈತರು ಮತ್ತು ಕೃಷಿ ಚಟುವಟಿಕೆಗಳಿಗೆ ಹೇಗೆ ಅತ್ಯಂತ ಪ್ರಯೋಜನಕಾರಿಯಾಗಿವೆ ಎಂಬುದನ್ನು ಉಲ್ಲೇಖಿಸಿದ ಕೇಂದ್ರ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರ ಲೇಖನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಹಂಚಿಕೊಂಡಿದ್ದಾರೆ.
ಪಿ.ಎಂ.ಒ ಇಂಡಿಯಾ ಎಕ್ಸ್ ಹ್ಯಾಂಡಲ್ ನಲ್ಲಿ ಹೀಗೆ ಪೋಸ್ಟ್ ಮಾಡಲಾಗಿದೆ:
"ಹೊಸ GST ದರಗಳು ನಮ್ಮ ರೈತ ಸಹೋದರ ಸಹೋದರಿಯರಿಗೆ ಅತ್ಯಂತ ಪ್ರಯೋಜನಕಾರಿಯಾಗಿವೆ. ಈ ಹೊಸ ದರಗಳು ಕೃಷಿ ಸಂಬಂಧಿತ ಸರಕುಗಳ ಖರೀದಿಯಲ್ಲಿ ನಮ್ಮ ರೈತರ ಉಳಿತಾಯವನ್ನು ಹೆಚ್ಚಿಸುವುದಲ್ಲದೆ, ಗ್ರಾಮೀಣ ಆರ್ಥಿಕತೆಗೆ ಹೊಸ ಉತ್ತೇಜನವನ್ನು ನೀಡುತ್ತವೆ. ಇದಕ್ಕೆ ಸಂಬಂಧಿಸಿದಂತೆ ಕೃಷಿ ಸಚಿವರಾದ @ChouhanShivraj ji ಅವರ ಈ ಲೇಖನವನ್ನು ಓದಿ..."
*****
(Release ID: 2171505)
Visitor Counter : 5