ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರ ಜನ್ಮ ವಾರ್ಷಿಕೋತ್ಸವದಂದು ಪ್ರಧಾನಮಂತ್ರಿ ಗೌರವ ನಮನ 

Posted On: 26 SEP 2025 8:51AM by PIB Bengaluru

ಮಾಜಿ ಪ್ರಧಾನಮಂತ್ರಿಗಳಾದ ಡಾ. ಮನಮೋಹನ್ ಸಿಂಗ್ ಅವರ ಜನ್ಮ ವಾರ್ಷಿಕೋತ್ಸವದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ. 

ಎಕ್ಸ್ ಪೋಸ್ಟ್ ನಲ್ಲಿ ಬರೆದಿರುವ ಪ್ರಧಾನಮಂತ್ರಿಗಳು;

"ಇಂದು ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ನಮನಗಳು. ಅವರ ದೀರ್ಘ ವರ್ಷಗಳ ಸಾರ್ವಜನಿಕ ಜೀವನದಲ್ಲಿ ನಮ್ಮ ರಾಷ್ಟ್ರಕ್ಕೆ ಅವರು ನೀಡಿದ ಕೊಡುಗೆಗಳನ್ನು ನಾವು ಸ್ಮರಿಸುತ್ತೇವೆ." ಎಂದು ಬರೆದುಕೊಂಡಿದ್ದಾರೆ.

 

 

*****

 


(Release ID: 2171568) Visitor Counter : 5