ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿಗಳಿಂದ ತಮಿಳುನಾಡಿನ ಕರೂರಿನಲ್ಲಿ ರಾಜಕೀಯ ರ‍್ಯಾಲಿಯ ಸಂದರ್ಭದಲ್ಲಿ ಸಂಭವಿಸಿದ ದುರದೃಷ್ಟಕರ ಘಟನೆಯ ಸಂತ್ರಸ್ತರಿಗೆ ಪಿಎಂಎನ್‌ಆರ್‌ಎಫ್‌ನಿಂದ ಪರಿಹಾರ ಘೋಷಣೆ

प्रविष्टि तिथि: 28 SEP 2025 12:03PM by PIB Bengaluru

ತಮಿಳುನಾಡಿನ ಕರೂರಿನಲ್ಲಿ ರಾಜಕೀಯ ರ‍್ಯಾಲಿಯ ಸಂದರ್ಭದಲ್ಲಿ ಸಂಭವಿಸಿದ ದುರದೃಷ್ಟಕರ ಘಟನೆಯಲ್ಲಿ ಮೃತಪಟ್ಟವರ ವಾರಸುದಾರರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (PMNRF)  ನಿಂದ ತಲಾ 2 ಲಕ್ಷ ರೂ.ಗಳ ಪರಿಹಾರ ಹಾಗೂ ಗಾಯಗೊಂಡವರಿಗೆ ತಲಾ 50,000 ರೂ. ಪರಿಹಾರವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಘೋಷಿಸಿದ್ದಾರೆ. 

ಪ್ರಧಾನಮಂತ್ರಿಗಳ ಕಾರ್ಯಾಲಯ (ಪಿಎಂಒ) ಹ್ಯಾಂಡಲ್ ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಹೇಳಿದೆ: 

“ತಮಿಳುನಾಡಿನ ಕರೂರಿನಲ್ಲಿ ರಾಜಕೀಯ ರ‍್ಯಾಲಿಯ ಸಂದರ್ಭದಲ್ಲಿ ನಡೆದ ದುರದೃಷ್ಟಕರ ಘಟನೆಯಲ್ಲಿ ಮೃತಪಟ್ಟವರ ವಾರಾಸುದಾರರಿಗೆ PMNRF ನಿಂದ ತಲಾ 2 ಲಕ್ಷ ರೂ. ಪರಿಹಾರವನ್ನು ಪ್ರಧಾನಮಂತ್ರಿ @narendramodi ಅವರು ಘೋಷಿಸಿದ್ದಾರೆ. ಗಾಯಾಳುಗಳಿಗೆ ತಲಾ 50,000 ರೂ. ನೀಡಲಾಗುವುದು.”

“தமிழ்நாட்டின் கரூரில் நடைபெற்ற அரசியல் பொதுக்கூட்டத்தில் ஏற்பட்ட துயரச் சம்பவத்தில் உயிரிழந்தோரின் குடும்பத்தினருக்கு பிரதமர் தேசிய நிவாரண நிதியிலிருந்து (PMNRF) ரூ.2 லட்சமும், காயமடைந்தோருக்கு ரூ.50,000மும் நிவாரணமாக வழங்கப்படும் என பிரதமர் @narendramodi அறிவித்துள்ளார்.”

 

 

*****

 


(रिलीज़ आईडी: 2172421) आगंतुक पटल : 28
इस विज्ञप्ति को इन भाषाओं में पढ़ें: English , Urdu , Marathi , हिन्दी , Manipuri , Bengali , Assamese , Punjabi , Gujarati , Odia , Tamil , Telugu , Malayalam