ಪ್ರಧಾನ ಮಂತ್ರಿಯವರ ಕಛೇರಿ
2025ರ ಏಷ್ಯಾ ಕಪ್‌ನಲ್ಲಿ ಗೆದ್ದ ಭಾರತ ಕ್ರಿಕೆಟ್ ತಂಡಕ್ಕೆ ಪ್ರಧಾನಮಂತ್ರಿ ಅಭಿನಂದನೆ
प्रविष्टि तिथि:
29 SEP 2025 12:30AM by PIB Bengaluru
2025ರ ಏಷ್ಯಾ ಕಪ್‌ನಲ್ಲಿ ಅದ್ಭುತ ಗೆಲುವು ಸಾಧಿಸಿದ ಭಾರತೀಯ ಕ್ರಿಕೆಟ್ ತಂಡಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿರುವ ಪ್ರಧಾನಮಂತ್ರಿ;
“ಆಟದ ಮೈದಾನದಲ್ಲಿ #ಆಪರೇಷನ್ ಸಿಂದೂರ.
ಫಲಿತಾಂಶ ಒಂದೇ - ಭಾರತ ಗೆದ್ದಿದೆ!
ನಮ್ಮ ಕ್ರಿಕೆಟ್ ಆಟಗಾರರಿಗೆ ಅಭಿನಂದನೆಗಳು”.
*****
(रिलीज़ आईडी: 2172621)
आगंतुक पटल : 25
इस विज्ञप्ति को इन भाषाओं में पढ़ें:
Malayalam
,
English
,
Urdu
,
Marathi
,
हिन्दी
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu