ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಭಾರತದ ಉಪರಾಷ್ಟ್ರಪತಿಯನ್ನು ಭೇಟಿ ಮಾಡಿದ ಪ್ರಧಾನಮಂತ್ರಿ

Posted On: 28 SEP 2025 9:08PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಇಂದು ಭಾರತದ ಉಪರಾಷ್ಟ್ರಪತಿ ಶ್ರೀ ಸಿ.ಪಿ.ರಾಧಾಕೃಷ್ಣನ್‌ ಅವರನ್ನು ಭೇಟಿ ಮಾಡಿದರು.

ಶ್ರೀ ನರೇಂದ್ರ ಮೋದಿ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಹೀಗೆ ಬರೆದುಕೊಂಡಿದ್ದಾರೆ:

“ಉಪರಾಷ್ಟ್ರಪತಿ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರನ್ನು ಭೇಟಿ ಮಾಡಿದೆನು ಮತ್ತು ಅವರೊಂದಿಗೆ ಹಲವು ವಿಷಯಗಳ ಬಗ್ಗೆ ಒಳನೋಟವುಳ್ಳ ಚರ್ಚೆ ನಡೆಸಿದೆನು’’

@VPIndia

@CPR_VP”

 

 

*****


(Release ID: 2172624) Visitor Counter : 4