ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮಹಾ ಅಷ್ಟಮಿ ಪ್ರಯುಕ್ತ ಎಲ್ಲರಿಗೂ ಶುಭಾಶಯ ಕೋರಿದ ಪ್ರಧಾನಮಂತ್ರಿ

Posted On: 30 SEP 2025 8:35AM by PIB Bengaluru

ಮಹಾ ಅಷ್ಟಮಿಯ ಈ ಶುಭ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಎಲ್ಲರಿಗೂ ಶುಭಾಶಯ ಕೋರಿದ್ದಾರೆ. ಈ ಶುಭ ಸಂದರ್ಭವು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ, ಶಾಂತಿ ಮತ್ತು ಅತ್ಯುತ್ತಮ ಆರೋಗ್ಯವನ್ನು ತರಲಿ ಎಂದು ಪ್ರಧಾನಮಂತ್ರಿ ಅವರು ಆಶಿಸಿದ್ದಾರೆ. ಶ್ರೀ ಮೋದಿಯವರು ದೇವಿ ಪ್ರಾರ್ಥನೆಯ ಸ್ತುತಿ ಪಠಣವನ್ನು ಸಹ ಹಂಚಿಕೊಂಡಿದ್ದಾರೆ.

X ನಲ್ಲಿ ಪ್ರಧಾನಮಂತ್ರಿ ಅವರು:

"ನವರಾತ್ರಿಯ ಮಹಾ ಅಷ್ಟಮಿಯ ಈ ಶುಭಸಂದರ್ಭದಲ್ಲಿ ನನ್ನ ಎಲ್ಲಾ ಸಹ ನಾಗರಿಕರಿಗೆ ಶುಭಾಶಯಗಳು. ಈ ಶುಭ ಸಂದರ್ಭವು ಪ್ರತಿಯೊಬ್ಬರ ಜೀವನಕ್ಕೂ ಸಂತೋಷ, ಶಾಂತಿ ಮತ್ತು ಉತ್ತಮ ಆರೋಗ್ಯವನ್ನು ತರಲಿ"

https://m.youtube.com/watch?v=45O8KBhSZ0I 

 

 

*****


(Release ID: 2172999) Visitor Counter : 6