ಪ್ರಧಾನ ಮಂತ್ರಿಯವರ ಕಛೇರಿ
ಶ್ರೀ ವಿಜಯ್ ಕುಮಾರ್ ಮಲ್ಹೋತ್ರಾ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
Posted On:
30 SEP 2025 8:44AM by PIB Bengaluru
ಶ್ರೀ ವಿಜಯ್ ಕುಮಾರ್ ಮಲ್ಹೋತ್ರಾ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.
ಶ್ರೀ ವಿಜಯ್ ಕುಮಾರ್ ಮಲ್ಹೋತ್ರಾ ಅವರು ಜನರ ಸಮಸ್ಯೆಗಳ ಬಗ್ಗೆ ಉತ್ತಮ ತಿಳುವಳಿಕೆಯನ್ನು ಹೊಂದಿದ್ದ ಅತ್ಯುತ್ತಮ ನಾಯಕರಾಗಿದ್ದರು. ಅವರ ಸಂಸದೀಯ ತಿಳುವಳಿಕೆಗಾಗಿಯೂ ಅವರು ಪ್ರೀತಿಪಾತ್ರರು ಎಂದು ಶ್ರೀ ಮೋದಿಯವರು ಶ್ರೀ ವಿಜಯ್ ಕುಮಾರ್ ಮಲ್ಹೋತ್ರಾ ಅವರನ್ನು ಸ್ಮರಿಸಿದ್ದಾರೆ.
ಪ್ರಧಾನಮಂತ್ರಿಯವರು Xನಲ್ಲಿ ಪೋಸ್ಟ್ ಮಾಡಿ;
“ಶ್ರೀ ವಿಜಯ್ ಕುಮಾರ್ ಮಲ್ಹೋತ್ರಾ ಅವರು ಜನರ ಸಮಸ್ಯೆಗಳ ಬಗ್ಗೆ ಉತ್ತಮ ತಿಳುವಳಿಕೆಯನ್ನು ಹೊಂದಿದ್ದ ಅತ್ಯುತ್ತಮ ನಾಯಕರಾಗಿದ್ದರು. ದೆಹಲಿಯಲ್ಲಿ ನಮ್ಮ ಪಕ್ಷವನ್ನು ಬಲಪಡಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಅವರ ಸಂಸದೀಯ ಜ್ನಾನಕ್ಕಾಗಿಯೂ ಅವರನ್ನು ಸ್ಮರಿಸಲಾಗುತ್ತದೆ. ಅವರ ನಿಧನದಿಂದ ನನಗೆ ತುಂಬಾ ನೋವುಂಟಾಗಿದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಅವರ ಅಗಲಿಕೆಯನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ. ಓಂ ಶಾಂತಿ”.
“जीवनपर्यंत जनसेवा में समर्पित रहे भाजपा के वरिष्ठ नेता विजय कुमार मल्होत्रा जी के निधन से गहरा दुख हुआ है। वे जमीन से जुड़े ऐसे नेता थे, जिन्हें जनता के मुद्दों की गहरी समझ थी। दिल्ली में पार्टी को सशक्त बनाने में उन्होंने अहम भूमिका निभाई। संसद में अपनी सक्रियता और योगदान के लिए भी वे सदैव याद किए जाएंगे। शोक की इस घड़ी में उनके परिवारजनों और शुभचिंतकों के प्रति मेरी गहरी संवेदनाएं। ॐ शांति!”
“ਸ਼੍ਰੀ ਵਿਜੈ ਕੁਮਾਰ ਮਲਹੋਤਰਾ ਜੀ ਇੱਕ ਸ਼ਾਨਦਾਰ ਨੇਤਾ ਸਨ ਜਿਨ੍ਹਾਂ ਨੂੰ ਜਨਤਕ ਮੁੱਦਿਆਂ ਦੀ ਡੂੰਘੀ ਸਮਝ ਸੀ। ਉਨ੍ਹਾਂ ਨੇ ਦਿੱਲੀ ਵਿੱਚ ਸਾਡੀ ਪਾਰਟੀ ਨੂੰ ਮਜ਼ਬੂਤ ਕਰਨ ਵਿੱਚ ਮੁੱਖ ਭੂਮਿਕਾ ਨਿਭਾਈ। ਉਨ੍ਹਾਂ ਨੂੰ ਸੰਸਦੀ ਮਾਮਲਿਆਂ ਵਿੱਚ ਉਨ੍ਹਾਂ ਦੇ ਦਖਲਅੰਦਾਜ਼ੀ ਲਈ ਵੀ ਯਾਦ ਕੀਤਾ ਜਾਂਦਾ ਹੈ। ਉਨ੍ਹਾਂ ਦਾ ਦੇਹਾਂਤ ਬਹੁਤ ਦੁਖਦਾਈ ਹੈ। ਉਨ੍ਹਾਂ ਦੇ ਪਰਿਵਾਰ ਅਤੇ ਪ੍ਰਸ਼ੰਸਕਾਂ ਪ੍ਰਤੀ ਸੰਵੇਦਨਾ। ਓਮ ਸ਼ਾਂਤੀ।“
*****
(Release ID: 2173001)
Visitor Counter : 6
Read this release in:
English
,
Urdu
,
Hindi
,
Marathi
,
Assamese
,
Bengali-TR
,
Bengali
,
Manipuri
,
Punjabi
,
Gujarati
,
Tamil
,
Telugu
,
Malayalam