ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಹರಿಯಾಣದ ಮುಖ್ಯಮಂತ್ರಿ ಪ್ರಧಾನಮಂತ್ರಿಯನ್ನು ಭೇಟಿಯಾದರು

प्रविष्टि तिथि: 01 OCT 2025 9:29PM by PIB Bengaluru

ಹರಿಯಾಣದ ಮುಖ್ಯಮಂತ್ರಿ ಶ್ರೀ ನಯಾಬ್ ಸಿಂಗ್ ಸೈನಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿಯಾದರು.

ಪ್ರಧಾನಮಂತ್ರಿಯವರ ಕಾರ್ಯಾಲಯ ಎಕ್ಸ್ ತಾಣದ ಖಾತೆಯಲ್ಲಿ ಈ ರೀತಿ ಸಂದೇಶ ಹಂಚಿಕೊಂಡಿದೆ :

“ಹರಿಯಾಣದ ಮುಖ್ಯಮಂತ್ರಿ ಶ್ರೀ @NayabSainiBJP ಪ್ರಧಾನಮಂತ್ರಿ ಶ್ರೀ @narendramodi ಅವರನ್ನು ಭೇಟಿ ಮಾಡಿದರು.

@cmohry”

 

 

*****

 


(रिलीज़ आईडी: 2174035) आगंतुक पटल : 58
इस विज्ञप्ति को इन भाषाओं में पढ़ें: Odia , English , Urdu , हिन्दी , Marathi , Manipuri , Bengali , Assamese , Punjabi , Gujarati , Tamil , Telugu , Malayalam