ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಲೆಫ್ಟಿನೆಂಟ್ ಗವರ್ನರ್ ಅವರು ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದರು

ಪ್ರಕಟಣಾ ದಿನಾಂಕ: 01 OCT 2025 9:31PM by PIB Bengaluru

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಲೆಫ್ಟಿನೆಂಟ್ ಗವರ್ನರ್ ಅಡ್ಮಿರಲ್ ಡಿ ಕೆ ಜೋಶಿ, (ನಿವೃತ್ತ) ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿ ಅವರ ಕಾರ್ಯಾಲಯ ಎಕ್ಸ್ ತಾಣದ ಖಾತೆಯಲ್ಲಿ ಈ ರೀತಿಯ ಸಂದೇಶ ಹಂಚಿಕೊಂಡಿದೆ;

“ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಲೆಫ್ಟಿನೆಂಟ್ ಗವರ್ನರ್ ಅಡ್ಮಿರಲ್ ಡಿ.ಕೆ. ಜೋಶಿ, (ನಿವೃತ್ತ) ಪ್ರಧಾನಮಂತ್ರಿ ಶ್ರೀ @narendramodi ಅವರನ್ನು ಭೇಟಿ ಮಾಡಿದರು.”

 

 

*****

 


(ಪ್ರಕಟಣೆ ಐ.ಡಿ.: 2174036) ವಿಸಿಟರ್ ಕೌಂಟರ್ : 71