ಪ್ರಧಾನ ಮಂತ್ರಿಯವರ ಕಛೇರಿ
ವಿಜಯದಶಮಿ ಅಂಗವಾಗಿ ಶುಭ ಕೋರಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
प्रविष्टि तिथि:
02 OCT 2025 7:37AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಜಯದಶಮಿಯ ಶುಭ ಸಂದರ್ಭದಲ್ಲಿ ದೇಶದ ಎಲ್ಲ ಪ್ರಜೆಗಳಿಗೆ ಶುಭಾಶಯಗಳನ್ನು ಕೋರಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಸಾಮಾಜಿಕ ಜಾಲತಾಣ X ಖಾತೆಯ ಪ್ರತ್ಯೇಕ ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ.
“ವಿಜಯದಶಮಿಯನ್ನು ದುಷ್ಟ ಮತ್ತು ಕೆಡುಕಿನ ವಿರುದ್ಧ ಒಳ್ಳೆಯದು ಮತ್ತು ಸದಾಚಾರದ ವಿಜಯದ ಸಂಕೇತವನ್ನಾಗಿ ಆಚರಿಸಲಾಗುತ್ತದೆ. ಧೈರ್ಯ, ಬುದ್ಧಿವಂತಿಕೆ ಮತ್ತು ಭಕ್ತಿ ಸದಾ ನಮ್ಮ ಹಾದಿಗಳಿಗೆ ಮಾರ್ಗದರ್ಶನ ನೀಡಲಿ’’
ನನ್ನೆಲ್ಲಾ ಭಾರತೀಯರಿಗೆ ವಿಜಯದಶಮಿ ಶುಭಾಶಯಗಳನ್ನು ಕೋರುತ್ತೇನೆ’’
“विजयादशमी बुराई और असत्य पर अच्छाई और सत्य की विजय का प्रतीक है। मेरी कामना है कि इस पावन अवसर पर हर किसी को साहस, बुद्धि और भक्ति के मार्ग पर निरंतर अग्रसर रहने की प्रेरणा मिले।
देशभर के मेरे परिवारजनों को विजयादशमी की बहुत-बहुत शुभकामनाएं।”
*****
(रिलीज़ आईडी: 2174038)
आगंतुक पटल : 22
इस विज्ञप्ति को इन भाषाओं में पढ़ें:
Assamese
,
Odia
,
English
,
Urdu
,
हिन्दी
,
Marathi
,
Manipuri
,
Bengali
,
Punjabi
,
Gujarati
,
Tamil
,
Telugu
,
Malayalam