ಪ್ರಧಾನ ಮಂತ್ರಿಯವರ ಕಛೇರಿ
ಆರ್ ಎಸ್ ಎಸ್ 100 ವರ್ಷ ಪೂರ್ಣಗೊಳಿಸಿದ ಬಗ್ಗೆ ತಮ್ಮ ಚಿಂತನೆಗಳನ್ನು ಹಂಚಿಕೊಂಡ ಪ್ರಧಾನಮಂತ್ರಿ
Posted On:
02 OCT 2025 8:57AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 1925ರ ವಿಜಯ ದಶಮಿಯ ದಿನದಂದು ಸಮಾಜಕ್ಕೆ ಸೇವೆ ಸಲ್ಲಿಸುವ ಮತ್ತು ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡುವ ದೂರದೃಷ್ಟಿಯೊಂದಿಗೆ ಸ್ಥಾಪಿಸಲಾದ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವದ ಕುರಿತು ತಮ್ಮ ಚಿಂತನೆಗಳನ್ನು ಹಂಚಿಕೊಂಡಿದ್ದಾರೆ.
ಶ್ರೀ ನರೇಂದ್ರ ಮೋದಿ ಅವರು ತಮ್ಮ ಸಾಮಾಜಿಕ ಜಾಲತಾಣ X ಖಾತೆಯ ಪ್ರತ್ಯೇಕ ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ.
”ನೂರು ವರ್ಷಗಳ ಹಿಂದೆ ವಿಜಯ ದಶಮಿಯಂದು, ಸಮಾಜ ಸೇವೆ ಮತ್ತು ರಾಷ್ಟ್ರ ನಿರ್ಮಾಣಕ್ಕಾಗಿ ಕಾರ್ಯನಿರ್ವಹಿಸುವ ಗುರಿಯೊಂದಿಗೆ ಆರ್‌ಎಸ್‌ಎಸ್ ಹುಟ್ಟಿಕೊಂಡಿತು. ನೂರು ವರ್ಷಗಳಲ್ಲಿ, ಅಸಂಖ್ಯಾತ ಸ್ವಯಂಸೇವಕರು ಈ ದೂರದೃಷ್ಟಿಯನ್ನು ಸಾಕಾರಗೊಳಿಸಲು ತಮ್ಮ ಜೀವನವನ್ನು ಮುಡಿಪಾಗಿಟ್ಟರು. ಆ ಕುರಿತ ನನ್ನ ಆಲೋಚನೆಗಳು ಇಲ್ಲಿವೆ.
https://www.narendramodi.in/100-years-of-service-to-the-nation”
“आज से 100 साल पहले विजयादशमी के दिन ही समाज सेवा और राष्ट्र निर्माण के उद्देश्य से राष्ट्रीय स्वयंसेवक संघ की स्थापना हुई थी। लंबे कालखंड के दौरान असंख्य स्वयंसेवकों ने इस संकल्प को साकार करने के लिए अपना जीवन समर्पित कर दिया। इसे लेकर मैंने अपने विचारों को शब्दों में ढालने का प्रयास किया है…
https://nm-4.com/ZRtXAu”
*****
(Release ID: 2174051)
Visitor Counter : 4