ಪ್ರಧಾನ ಮಂತ್ರಿಯವರ ಕಛೇರಿ
ಶೀಘ್ರ ಚೇತರಿಸಿಕೊಳ್ಳುವಂತೆ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರಧಾನಮಂತ್ರಿ ಶುಭ ಹಾರೈಕೆ
प्रविष्टि तिथि:
02 OCT 2025 11:01AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಮಾತನಾಡಿ ಅವರ ಆರೋಗ್ಯದ ಬಗ್ಗೆ ವಿಚಾರಿಸಿದರು. ಅವರು ಶೀಘ್ರ ಮತ್ತು ಸಂಪೂರ್ಣ ಚೇತರಿಸಿಕೊಳ್ಳಿ ಎಂದು ಶುಭ ಹಾರೈಸಿದರು.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸಂದೇಶವೊಂದರಲ್ಲಿ ಪ್ರಧಾನಮಂತ್ರಿ ಅವರು ಹೀಗೆ ಹೇಳಿದ್ದಾರೆ:
‘’ಖರ್ಗೆ ಅವರೊಂದಿಗೆ ಮಾತನಾಡಿದೆ. ಅವರ ಆರೋಗ್ಯದ ಬಗ್ಗೆ ವಿಚಾರಿಸಿದೆ ಮತ್ತು ಶೀಘ್ರ ಚೇತರಿಸಿಕೊಳ್ಳುವಂತೆ ಶುಭ ಕೋರಿದೆ.
ಅವರ ನಿರಂತರ ಯೋಗಕ್ಷೇಮ ಮತ್ತು ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸುತ್ತೇನೆ.
@kharge’’
*****
(रिलीज़ आईडी: 2174083)
आगंतुक पटल : 34
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam