ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಶರದ್ ಪೂರ್ಣಿಮೆಯ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ ಪ್ರಧಾನಮಂತ್ರಿ

Posted On: 06 OCT 2025 5:06PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶರದ್ ಪೂರ್ಣಿಮೆಯ ಶುಭ ಸಂದರ್ಭದಲ್ಲಿ ದೇಶದ ನಾಗರಿಕರಿಗೆ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದ್ದಾರೆ.

ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿರುವ ಅವರು;

"ದೇಶಾದ್ಯಂತ ನನ್ನ ಕುಟುಂಬ ಸದಸ್ಯರಿಗೆ ಶರದ್ ಪೂರ್ಣಿಮೆಯ ಶುಭಾಶಯಗಳು. ಈ ಶುಭ ಸಂದರ್ಭವು ನಿಮ್ಮೆಲ್ಲರಿಗೂ ಸಮೃದ್ಧಿ, ಸಂತೋಷ ಮತ್ತು ಉತ್ತಮ ಆರೋಗ್ಯವನ್ನು ತರಲಿ. ಲಕ್ಷ್ಮಿ ದೇವತೆ ಮತ್ತು ಭಗವಾನ್ ಚಂದ್ರನ ಆಶೀರ್ವಾದ ಎಲ್ಲರಿಗೂ ಸಿಗಲಿ ಎಂದು ಹಾರೈಸುತ್ತೇನೆ."

 

*****

 


(Release ID: 2175651) Visitor Counter : 4