ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ರಕ್ಷಾ ಬಂಧನ ಆಚರಣೆಯ ಕ್ಷಣಗಳನ್ನು ಹಂಚಿಕೊಂಡ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರೊಂದಿಗೆ ಮಕ್ಕಳ ರಾಖಿ ಆಚರಣೆ

ಪ್ರಧಾನಮಂತ್ರಿ ಅವರಿಗೆ ರಾಖಿ ಕಟ್ಟಿದ ಮಕ್ಕಳು

प्रविष्टि तिथि: 19 AUG 2024 2:18PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಲೋಕ ಕಲ್ಯಾಣ್ ಮಾರ್ಗದಲ್ಲಿರುವ ತಮ್ಮ ಅಧಿಕೃತ ನಿವಾಸ 7ರಲ್ಲಿ ಮಕ್ಕಳೊಂದಿಗೆ ರಕ್ಷಾ ಬಂಧನ ಆಚರಣೆಯ ಕ್ಷಣಗಳನ್ನು ಹಂಚಿಕೊಂಡಿದ್ದಾರೆ.

ಮಕ್ಕಳು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ರಾಖಿ ಕಟ್ಟಿ ಅವರೊಂದಿಗೆ ರಾಖಿ ಹಬ್ಬ ಆಚರಿಸಿದರು.

ಎಕ್ಸ್ ಪೋಸ್ಟ್‌ನ ಸರಣಿಯಲ್ಲಿ ಪ್ರಧಾನಿ ಅವರು ಪ್ರತಿಕ್ರಿಯೆ ನೀಡಿದ್ದು;

“ಎಲ್‌ಕೆಎಂನ 7ರಲ್ಲಿ ಬೆಳಗ್ಗೆ 8 ಗಂಟೆಗೆ ನಡೆದ ವಿಶೇಷ ರಕ್ಷಾ ಬಂಧನ ಆಚರಣೆಯ ಕ್ಷಣಗಳು ಇಲ್ಲಿವೆ.”

“ನನ್ನ ಯುವ ಸ್ನೇಹಿತರೊಂದಿಗೆ ರಕ್ಷಾ ಬಂಧನ ಆಚರಿಸುತ್ತಿರುವುದು ಸಂತೋಷ ತಂದಿದೆ.”

 

*****


(रिलीज़ आईडी: 2176749) आगंतुक पटल : 17
इस विज्ञप्ति को इन भाषाओं में पढ़ें: English , Urdu , Marathi , हिन्दी , Manipuri , Assamese , Bengali , Punjabi , Gujarati , Odia , Tamil , Telugu , Malayalam