ಪ್ರಧಾನ ಮಂತ್ರಿಯವರ ಕಛೇರಿ
ಉಪ ರಾಷ್ಟ್ರಪತಿ ಅವರನ್ನು ಭೇಟಿ ಮಾಡಿ ದೀಪಾವಳಿ ಶುಭಾಶಯ ತಿಳಿಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
31 OCT 2024 10:45PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉಪ ರಾಷ್ಟ್ರಪತಿ ಶ್ರೀ ಜಗದೀಪ್ ಧಂಕರ್ ಅವರನ್ನು ಭೇಟಿ ಮಾಡಿ ದೀಪಾವಳಿ ಶುಭಾಶಯಗಳನ್ನು ತಿಳಿಸಿದ್ದಾರೆ.
ಪ್ರಧಾನಮಂತ್ರಿ ಅವರ ಕಚೇರಿ ಎಕ್ಸ್ ಖಾತೆಯಲ್ಲಿ ಹೀಗೆ ಪೋಸ್ಟ್ ಮಾಡಲಾಗಿದೆ:
“ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉಪ ರಾಷ್ಟ್ರಪತಿ ಜಗದೀಪ್ ಧಂಕರ್ ಅವರನ್ನು ಭೇಟಿ ಮಾಡಿ ದೀಪಾವಳಿಯ ಶುಭಾಶಯಗಳನ್ನು ತಿಳಿಸಿದ್ದಾರೆ”.
****
(ಪ್ರಕಟಣೆ ಐ.ಡಿ.: 2178321)
ವಿಸಿಟರ್ ಕೌಂಟರ್ : 31
ಪ್ರಕಟಣೆಯನ್ನು ಇದರಲ್ಲಿ ಓದಿ:
Tamil
,
English
,
Urdu
,
Marathi
,
हिन्दी
,
Bengali
,
Manipuri
,
Assamese
,
Punjabi
,
Gujarati
,
Odia
,
Telugu
,
Malayalam