ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ರಾಷ್ಟ್ರಪತಿ ಅವರನ್ನು ಭೇಟಿ ಮಾಡಿ ದೀಪಾವಳಿ ಹಬ್ಬದ ಶುಭಾಶಯ ತಿಳಿಸಿದ ಪ್ರಧಾನಮಂತ್ರಿಗ

प्रविष्टि तिथि: 31 OCT 2024 10:46PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ದೀಪಾವಳಿ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.

ಪ್ರಧಾನಮಂತ್ರಿ ಅವರ ಕಚೇರಿ ಎಕ್ಸ್ ಖಾತೆಯಲ್ಲಿ ಹೀಗೆ ಪೋಸ್ಟ್ ಮಾಡಲಾಗಿದೆ:

“ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ದೀಪಾವಳಿ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.”

****


(रिलीज़ आईडी: 2178323) आगंतुक पटल : 28
इस विज्ञप्ति को इन भाषाओं में पढ़ें: Odia , English , Urdu , Marathi , हिन्दी , Manipuri , Assamese , Bengali , Punjabi , Gujarati , Tamil , Telugu , Malayalam