ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಗುಜರಾತ್ ರಾಜ್ಯಪಾಲರು

ಪ್ರಕಟಣಾ ದಿನಾಂಕ: 26 NOV 2024 5:19PM by PIB Bengaluru

ಗುಜರಾತ್ ರಾಜ್ಯಪಾಲರಾದ ಶ್ರೀ ಆಚಾರ್ಯ ದೇವವ್ರತ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿ ಅವರ ಕಚೇರಿ ಎಕ್ಸ್ ಖಾತೆಯಲ್ಲಿ ಹೀಗೆ ಪೋಸ್ಟ್ ಮಾಡಲಾಗಿದೆ:

“ಗುಜರಾತ್ ರಾಜ್ಯಪಾಲರಾದ ಶ್ರೀ ಆಚಾರ್ಯ ದೇವವ್ರತ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು”

****


(ಪ್ರಕಟಣೆ ಐ.ಡಿ.: 2178345) ವಿಸಿಟರ್ ಕೌಂಟರ್ : 54