ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಜಾರ್ಖಂಡ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಹೇಮಂತ್ ಸೊರೆನ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ ಮೋದಿ

Posted On: 28 NOV 2024 6:48PM by PIB Bengaluru

ಜಾರ್ಖಂಡ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಹೇಮಂತ್ ಸೊರೆನ್ ಅವರನ್ನು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

ಎಕ್ಸ್ ಪೋಸ್ಟ್ ನಲ್ಲಿ ಪ್ರಧಾನಮಂತ್ರಿ ಅವರು ಹೀಗೆ ಹೇಳಿದ್ದಾರೆ:

“ಜಾರ್ಖಂಡ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಹೇಮಂತ್ ಸೊರೆನ್ ಅವರಿಗೆ ಅಭಿನಂದನೆಗಳು. ಅವರ ಮುಂದಿನ ಅಧಿಕಾರಾವಧಿಗೆ ಶುಭಾಶಯಗಳು.”

@HemantSorenJMM”

****


(Release ID: 2178353) Visitor Counter : 14