ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಹಿಮಾಚಲ ಪ್ರದೇಶ ರಾಜ್ಯಪಾಲರು

ಪ್ರಕಟಣಾ ದಿನಾಂಕ: 28 NOV 2024 1:16PM by PIB Bengaluru

ಹಿಮಾಚಲ ಪ್ರದೇಶದ ರಾಜ್ಯಪಾಲರಾದ ಶ್ರೀ ಶಿವ ಪ್ರತಾಪ್ ಶುಕ್ಲಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿ ಅವರ ಕಚೇರಿ ಎಕ್ಸ್ ಖಾತೆಯಲ್ಲಿ ಹೀಗೆ ಪೋಸ್ಟ್ ಮಾಡಲಾಗಿದೆ:

“ಹಿಮಾಚಲ ಪ್ರದೇಶದ ರಾಜ್ಯಪಾಲರಾದ ಶಿವ ಪ್ರತಾಪ್ ಶುಕ್ಲಾ ಅವರು ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು @narendramodi

@RajBhavanHP”

****


(ಪ್ರಕಟಣೆ ಐ.ಡಿ.: 2178357) ವಿಸಿಟರ್ ಕೌಂಟರ್ : 25