ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಜಾರ್ಖಂಡ್ ಮುಖ್ಯಮಂತ್ರಿ

ಪ್ರಕಟಣಾ ದಿನಾಂಕ: 26 NOV 2024 5:21PM by PIB Bengaluru

ಜಾರ್ಖಂಡ್ ಮುಖ್ಯಮಂತ್ರಿ ಶ್ರೀ ಹೇಮಂತ್ ಸೊರೆನ್ ಮತ್ತು ಶಾಸಕಿಯಾಗಿ ಆಯ್ಕೆಯಾದ ಶ್ರೀಮತಿ ಕಲ್ಪನಾ ಸೊರೆನ್ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿ ಅವರ ಕಚೇರಿ ಎಕ್ಸ್ ಖಾತೆಯಲ್ಲಿ ಹೀಗೆ ಪೋಸ್ಟ್ ಮಾಡಲಾಗಿದೆ:

“ಜಾರ್ಖಂಡ್ ಮುಖ್ಯಮಂತ್ರಿ ಶ್ರೀ ಹೇಮಂತ್ ಸೊರೆನ್ @HemantSorenJMM ಮತ್ತು ಶಾಸಕರಾಗಿ ಆಯ್ಕೆಯಾದ ಶ್ರೀಮತಿ ಕಲ್ಪನಾ ಸೊರೆನ್ @JMMKalpanaSoren ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ @narendramodi ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು."

****


(ಪ್ರಕಟಣೆ ಐ.ಡಿ.: 2178364) ವಿಸಿಟರ್ ಕೌಂಟರ್ : 46