ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಆಂಧ್ರಪ್ರದೇಶದ ಮುಖ್ಯಮಂತ್ರಿ

ಪ್ರಕಟಣಾ ದಿನಾಂಕ: 13 OCT 2025 6:25PM by PIB Bengaluru

ಆಂಧ್ರಪ್ರದೇಶದ ಮುಖ್ಯಮಂತ್ರಿ ಶ್ರೀ ಎನ್. ಚಂದ್ರಬಾಬು ನಾಯ್ಡು ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಪ್ರಧಾನಮಂತ್ರಿ ಅವರ ಕಛೇರಿ ಎಕ್ಸ್ ಖಾತೆಯಲ್ಲಿ ಹೀಗೆ ಪೋಸ್ಟ್ ಮಾಡಲಾಗಿದೆ:
“ಆಂಧ್ರಪ್ರದೇಶದ ಮುಖ್ಯಮಂತ್ರಿ ಶ್ರೀ @ncbn ಪ್ರಧಾನಮಂತ್ರಿ ಶ್ರೀ @narendramodi ಅವರನ್ನು ಭೇಟಿಯಾದರು.
@AndhrapradeshCM”

****

 


(ಪ್ರಕಟಣೆ ಐ.ಡಿ.: 2178735) ವಿಸಿಟರ್ ಕೌಂಟರ್ : 33
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , हिन्दी , Marathi , Manipuri , Assamese , Bengali , Punjabi , Gujarati , Odia , Telugu , Malayalam