ಪ್ರಧಾನ ಮಂತ್ರಿಯವರ ಕಛೇರಿ
ಮಂಗಲ್ ಮುಂಡಾ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
Posted On:
29 NOV 2024 11:27AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಿರ್ಸಾ ಮುಂಡಾ ಅವರ ವಂಶಸ್ಥ ಮಂಗಲ್ ಮುಂಡಾ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಎಕ್ಸ್ ಪೋಸ್ಟ್ ನಲ್ಲಿ ಪ್ರಧಾನಮಂತ್ರಿ ಅವರು ಹೀಗೆ ಹೇಳಿದ್ದಾರೆ:
"ಭಗವಾನ್ ಬಿರ್ಸಾ ಮುಂಡಾ ಅವರ ವಂಶಸ್ಥರಾದ ಮಂಗಲ್ ಮುಂಡಾ ಅವರ ನಿಧನದಿಂದ ನನಗೆ ತೀವ್ರ ದುಃಖವಾಗಿದೆ. ಅವರ ನಿಧನವು ಅವರ ಕುಟುಂಬಕ್ಕೆ ಮಾತ್ರವಲ್ಲದೆ ಜಾರ್ಖಂಡ್‌ನ ಬುಡಕಟ್ಟು ಸಮುದಾಯಕ್ಕೂ ತುಂಬಲಾರದ ನಷ್ಟವಾಗಿದೆ. ಈ ದುಃಖದ ಸಮಯದಲ್ಲಿ ದೇವರು ಅವರ ಕುಟುಂಬಕ್ಕೆ ಶಕ್ತಿ ನೀಡಲಿ. ಓಂ ಶಾಂತಿ!"
****
(Release ID: 2178763)
Visitor Counter : 15
Read this release in:
English
,
Urdu
,
हिन्दी
,
Marathi
,
Manipuri
,
Bengali
,
Bengali-TR
,
Assamese
,
Punjabi
,
Gujarati
,
Odia
,
Tamil
,
Telugu
,
Malayalam