ಪ್ರಧಾನ ಮಂತ್ರಿಯವರ ಕಛೇರಿ
ಇತ್ತೀಚಿನ ವಿದೇಶ ಭೇಟಿಗಳು ಭಾರತದ ಜಾಗತಿಕ ಪಾಲುದಾರಿಕೆಗಳನ್ನು ಗಮನಾರ್ಹವಾಗಿ ಬಲಪಡಿಸಿವೆ, ಖಂಡಗಳಾದ್ಯಂತ ಕಾರ್ಯತಂತ್ರ, ಆರ್ಥಿಕ ಸಹಕಾರ ಮತ್ತು ಸಾಂಸ್ಕೃತಿಕ ಸಂಬಂಧಗಳನ್ನು ಹೆಚ್ಚಿಸಿವೆ: ಪ್ರಧಾನಮಂತ್ರಿ
प्रविष्टि तिथि:
31 DEC 2024 8:34PM by PIB Bengaluru
ಇತ್ತೀಚಿನ ಅಂತಾರಾಷ್ಟ್ರೀಯ ಭೇಟಿಗಳು ಭಾರತದ ಜಾಗತಿಕ ಪಾಲುದಾರಿಕೆಗಳನ್ನು ಗಮನಾರ್ಹವಾಗಿ ಬಲಪಡಿಸಿದ್ದಲ್ಲದೆ, ಖಂಡಗಳಾದ್ಯಂತ ಕಾರ್ಯತಂತ್ರ, ಆರ್ಥಿಕ ಸಹಕಾರ ಮತ್ತು ಸಾಂಸ್ಕೃತಿಕ ಸಂಬಂಧಗಳನ್ನು ಹೆಚ್ಚಿಸಿವೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.
ಪ್ರಧಾನಮಂತ್ರಿ ಅವರ ಕಚೇರಿ ಎಕ್ಸ್ ಖಾತೆಯಲ್ಲಿ ಹೀಗೆ ಪೋಸ್ಟ್ ಮಾಡಲಾಗಿದೆ:
"ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಇತ್ತೀಚಿನ ವಿದೇಶ ಭೇಟಿಗಳು ಭಾರತದ ಜಾಗತಿಕ ಪಾಲುದಾರಿಕೆಗಳನ್ನು ಗಮನಾರ್ಹವಾಗಿ ಬಲಪಡಿಸಿವೆ, ಖಂಡಗಳಾದ್ಯಂತ ಕಾರ್ಯತಂತ್ರ, ಆರ್ಥಿಕ ಸಹಕಾರ ಮತ್ತು ಸಾಂಸ್ಕೃತಿಕ ಸಂಬಂಧಗಳನ್ನು ಹೆಚ್ಚಿಸಿವೆ."
*****
(रिलीज़ आईडी: 2178876)
आगंतुक पटल : 34
इस विज्ञप्ति को इन भाषाओं में पढ़ें:
Telugu
,
English
,
Urdu
,
Marathi
,
हिन्दी
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Malayalam