ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು (ಅಕ್ಟೋಬರ್ 15,2025) ರಾಷ್ಟ್ರಪತಿ ಭವನದಲ್ಲಿ ಭಾರತದ ಮಾಜಿ ರಾಷ್ಟ್ರಪತಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಜನ್ಮ ದಿನಾಚರಣೆಯಂದು ಅವರಿಗೆ ಪುಷ್ಪ ನಮನ ಸಲ್ಲಿಸಿದರು.
****