ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಪುದುಚೆರಿ ಲೆಫ್ಟಿನೆಂಟ್ ಗವರ್ನರ್

Posted On: 16 OCT 2025 10:00AM by PIB Bengaluru

ಪುದುಚೆರಿಯ ಲೆಫ್ಟಿನೆಂಟ್ ಗವರ್ನರ್  ಕೆ. ಕೈಲಾಶನಾಥನ್ ಅವರು ನಿನ್ನೆ ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. 

ಪ್ರಧಾನಮಂತ್ರಿ ಕಚೇರಿಯು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದೆ;

"ಪುದುಚೆರಿಯ ಲೆಫ್ಟಿನೆಂಟ್ ಗವರ್ನರ್  ಕೆ. ಕೈಲಾಶನಾಥನ್ ನಿನ್ನೆ ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು."

@LGov_Puducherry

 

****

 


(Release ID: 2179810) Visitor Counter : 9