ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ದೀಪಾವಳಿ ಪ್ರಯುಕ್ತ ಸರ್ವರಿಗೂ ಪ್ರಧಾನಮಂತ್ರಿ ಶುಭಾಶಯ

Posted On: 20 OCT 2025 9:49AM by PIB Bengaluru

ದೀಪಾವಳಿ ಪ್ರಯುಕ್ತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶುಭಾಶಯ ಕೋರಿದ್ದಾರೆ. 

"ದೀಪಾವಳಿ ಹಬ್ಬದ ಶುಭಾಶಯಗಳು. ಈ ಬೆಳಕಿನ ಹಬ್ಬವು ನಮ್ಮ ಜೀವನವನ್ನು ಸಾಮರಸ್ಯ, ಸಂತೋಷ ಮತ್ತು ಸಮೃದ್ಧಿಯಿಂದ ಬೆಳಗಿಸಲಿ. ನಮ್ಮ ಸುತ್ತಲ ಪರಿಸರ ಸಕಾರಾತ್ಮಕತೆಯ ಚೈತನ್ಯದಿಂದ ತುಂಬಿರಲಿ" ಎಂದು ಶ್ರೀ ಮೋದಿ ಅವರು ಹಾರೈಸಿದ್ದಾರೆ.

ಪ್ರಧಾನಮಂತ್ರಿಯವರು ಎಕ್ಸ್ ನಲ್ಲಿ ಮಾಡಿರುವ ಪೋಸ್ಟ್ ಹೀಗಿದೆ:

"ದೀಪಾವಳಿ ಹಬ್ಬದ ಪ್ರಯುಕ್ತ ಶುಭಾಶಯಗಳು. ಈ ಬೆಳಕಿನ ಹಬ್ಬವು ನಮ್ಮ ಜೀವನವನ್ನು ಸಾಮರಸ್ಯ, ಸಂತೋಷ ಮತ್ತು ಸಮೃದ್ಧಿಯಿಂದ ಬೆಳಗಿಸಲಿ. ನಮ್ಮ ಸುತ್ತಲೂ ಸಕಾರಾತ್ಮಕತೆಯ ಮನೋಭಾವವನ್ನು ಪಸರಿಸಲಿ."

"ಸಮಸ್ತ ದೇಶವಾಸಿಗಳಿಗೆ ದೀಪಾವಳಿಯ ಹಾರ್ದಿಕ ಶುಭಾಶಯಗಳು. ಈ ಶುಭ ಬೆಳಕಿನ ಹಬ್ಬವು ಎಲ್ಲರ ಜೀವನದಲ್ಲಿ ಸುಖ, ಸಮೃದ್ಧಿ ಮತ್ತು ಸೌಹಾರ್ದತೆಯನ್ನು ತುಂಬಲಿ ಎಂದು ನಾನು ಆಶಿಸುತ್ತೇನೆ."

 

*****

 


(Release ID: 2180966) Visitor Counter : 7