ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ರಾಷ್ಟ್ರಪತಿ ಅವರನ್ನು ಭೇಟಿ ಮಾಡಿ ದೀಪಾವಳಿ ಶುಭಾಶಯ ತಿಳಿಸಿದ ಪ್ರಧಾನಮಂತ್ರಿ

Posted On: 20 OCT 2025 9:53PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ದೀಪಾವಳಿಯ ಶುಭ ಸಂದರ್ಭದಲ್ಲಿ ಶುಭಾಶಯ ಕೋರಿದರು.

ಇದನ್ನು ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ:

“ರಾಷ್ಟ್ರಪತಿ ಅವರನ್ನು ಭೇಟಿ ಮಾಡಿ ದೀಪಾವಳಿಯ ಶುಭ ಸಂದರ್ಭದಲ್ಲಿ ಶುಭಾಶಯ ಕೋರಿದೆನು.''

@rashtrapatibhvn

 

****


(Release ID: 2181085) Visitor Counter : 10