ಪ್ರಧಾನ ಮಂತ್ರಿಯವರ ಕಛೇರಿ
ಬೊಲಿವಿಯಾದ ಅಧ್ಯಕ್ಷರಾಗಿ ಆಯ್ಕೆಯಾದ ಘನತೆವೆತ್ತ ಶ್ರೀ ರೊಡ್ರಿಗೋ ಪಾಜ್ ಪೆರೇರಾ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
प्रविष्टि तिथि:
21 OCT 2025 6:37PM by PIB Bengaluru
ಬೊಲಿವಿಯಾ ಅಧ್ಯಕ್ಷರಾಗಿ ಆಯ್ಕೆಯಾದ ಘನತೆವೆತ್ತ ಶ್ರೀ ರೊಡ್ರಿಗೋ ಪಾಜ್ ಪೆರೇರಾ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಶ್ರೀ ನರೇಂದ್ರ ಮೋದಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಹೇಳಿದ್ದಾರೆ:
"ಬೊಲಿವಿಯಾದ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ ರೊಡ್ರಿಗೋ ಪಾಜ್ ಪೆರೇರಾ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಭಾರತ ಮತ್ತು ಬೊಲಿವಿಯಾ ನಡುವಿನ ನಿಕಟ ಮತ್ತು ಸ್ನೇಹಪರ ಸಂಬಂಧಗಳು ನಮ್ಮ ಪರಸ್ಪರ ಲಾಭದಾಯಕ ಸಹಕಾರಕ್ಕೆ ಬಹಳ ಹಿಂದಿನಿಂದಲೂ ಆಧಾರವಾಗಿವೆ. ಮುಂಬರುವ ವರ್ಷಗಳಲ್ಲಿ ಹಂಚಿಕೆಯ ಪ್ರಗತಿ ಮತ್ತು ಸಮೃದ್ಧಿಗಾಗಿ ನಮ್ಮ ಪಾಲುದಾರಿಕೆಯನ್ನು ಆಳಗೊಳಿಸಲು ನಾನು ಎದುರು ನೋಡುತ್ತಿದ್ದೇನೆ.
@Rodrigo_PazP"
****
(रिलीज़ आईडी: 2181414)
आगंतुक पटल : 24
इस विज्ञप्ति को इन भाषाओं में पढ़ें:
Odia
,
English
,
Urdu
,
हिन्दी
,
Marathi
,
Manipuri
,
Assamese
,
Bengali
,
Punjabi
,
Gujarati
,
Tamil
,
Telugu
,
Malayalam