ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಜಾರ್ಖಂಡ್‌ನ ಜಾಮ್ತಾರಾದಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ

ಪ್ರಕಟಣಾ ದಿನಾಂಕ: 28 FEB 2024 10:12PM by PIB Bengaluru

ಜಾರ್ಖಂಡ್‌ನ ಜಾಮ್ತಾರಾದಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.

ಪ್ರಧಾನ ಮಂತ್ರಿಯವರ ಕಛೇರಿ ಎಕ್ಸ್ ಖಾತೆಯಲ್ಲಿ ಹೀಗೆ ಪೋಸ್ಟ್‌ ಮಾಡಲಾಗಿದೆ; 

“ಜಾರ್ಖಂಡ್‌ನ ಜಾಮ್ತಾರಾದಲ್ಲಿ ಸಂಭವಿಸಿದ ಅಪಘಾತದ ಸುದ್ದಿ ಕೇಳಿ ದುಃಖಿತನಾಗಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿಕೊಳ್ಳುತ್ತೇನೆ PM @narendramodi.”

 

****

 

 


(ಪ್ರಕಟಣೆ ಐ.ಡಿ.: 2182771) ವಿಸಿಟರ್ ಕೌಂಟರ್ : 31