ಗೃಹ ವ್ಯವಹಾರಗಳ ಸಚಿವಾಲಯ
ಛಠ್ ಹಬ್ಬದ ಶುಭ ಸಂದರ್ಭದಲ್ಲಿ ದೇಶವಾಸಿಗಳಿಗೆ ಹೃತ್ಪೂರ್ವಕ ಶುಭಾಶಯಗಳನ್ನು ಕೋರಿದ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ
ಆನಂದ, ಉತ್ಸಾಹ ಮತ್ತು ಸಂತೋಷದಿಂದ ತುಂಬಿದ ಈ ಮಹಾನ್ ಹಬ್ಬವು ಎಲ್ಲರ ಜೀವನದಲ್ಲಿ ಹೊಸ ಶಕ್ತಿ ಮತ್ತು ಸಮೃದ್ಧಿಯನ್ನು ತರಲಿ
ಛಠೀ ಮಾಯ್ಯರ ಆಶೀರ್ವಾದ ಎಲ್ಲರ ಮೇಲೂ ಇರಲಿ
Posted On:
27 OCT 2025 11:03AM by PIB Bengaluru
ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಛಠ್ ಹಬ್ಬದ ಶುಭ ಸಂದರ್ಭದಲ್ಲಿ ದೇಶವಾಸಿಗಳಿಗೆ ಹೃತ್ಪೂರ್ವಕ ಶುಭಾಶಯಗಳನ್ನು ಕೋರಿದರು.
ಎಕ್ಸ್ ಖಾತೆಯಲ್ಲಿ ಈ ಕುರಿತು ಪೋಸ್ಟ್ ಮಾಡಿದ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು, ಛಠ್ ಹಬ್ಬದ ಶುಭ ಸಂದರ್ಭದಲ್ಲಿ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದ್ದಾರೆ. ಆನಂದ, ಉತ್ಸಾಹ ಮತ್ತು ಸಂತೋಷದಿಂದ ಕೂಡಿದ ಈ ಮಹಾನ್ ಹಬ್ಬವು ಎಲ್ಲರ ಜೀವನದಲ್ಲಿ ಹೊಸ ಶಕ್ತಿ ಮತ್ತು ಸಮೃದ್ಧಿಯನ್ನು ತರಲಿ ಎಂದು ಅವರು ಹೇಳಿದ್ದಾರೆ. ಛಠೀ ಮಾಯ್ಯರ ಆಶೀರ್ವಾದ ಎಲ್ಲರ ಮೇಲೂ ಇರಲಿ ಎಂದು ಹೇಳಿದ್ದಾರೆ.
*****
(Release ID: 2182797)
Visitor Counter : 6