ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಆಹಾರ ಸಂಸ್ಕರಣೆಯನ್ನು ಬಲಪಡಿಸುವುದು ರಾಷ್ಟ್ರೀಯ ಭದ್ರತೆಯ ಕಾರ್ಯತಂತ್ರದ ಆದ್ಯತೆಯಾಗಿದೆ ಎಂದು ಪುನರುಚ್ಚರಿಸುವ ಲೇಖನವನ್ನು ಹಂಚಿಕೊಂಡ ಪ್ರಧಾನಮಂತ್ರಿ

Posted On: 27 OCT 2025 12:37PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೇಂದ್ರ ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಭಾರತದ ದೇಶೀಯ ಆಹಾರ ಸಂಸ್ಕರಣಾ ಸಾಮರ್ಥ್ಯವನ್ನು ಹೆಚ್ಚಿಸುವ ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸುವ ಲೇಖನವನ್ನು ಹಂಚಿಕೊಂಡಿದ್ದಾರೆ. ಇದು ರಾಷ್ಟ್ರೀಯ ಭದ್ರತೆ, ಗ್ರಾಮೀಣ ಸಮೃದ್ಧಿ ಮತ್ತು ಆರ್ಥಿಕ ಸ್ಥಿತಿಸ್ಥಾಪಕತ್ವವನ್ನು ಖಾತ್ರಿಪಡಿಸುವಲ್ಲಿ ಅದರ ನಿರ್ಣಾಯಕ ಪಾತ್ರವನ್ನು ಒತ್ತಿಹೇಳುತ್ತದೆ.

ನಿರ್ಮಲಾ ಸೀತಾರಾಮನ್ ಅವರ ಎಕ್ಸ್ ಖಾತೆಯ ಪೋಸ್ಟ್ ಗೆ ಪ್ರತಿಕ್ರಿಯಿಸಿದ ಪಿಎಂಒ ಇಂಡಿಯಾ ಖಾತೆ ಹೀಗೆ ಹೇಳಿದೆ:

"ದೇಶೀಯ ಆಹಾರ ಸಂಸ್ಕರಣಾ ಸಾಮರ್ಥ್ಯವನ್ನು ಬಲಪಡಿಸುವುದು ರಾಷ್ಟ್ರೀಯ ಭದ್ರತಾ ಆದ್ಯತೆಯಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ಶ್ರೀಮತಿ @nsitharaman ಬಿಂಬಿಸಿದ್ದಾರೆ.

'ಒಂದು ಜಿಲ್ಲೆ, ಒಂದು ಉತ್ಪನ್ನ' ದೃಷ್ಟಿಕೋನಕ್ಕೆ ಹೊಂದಿಕೆಯಾಗುವ ಉಪಕ್ರಮಗಳು ರೈತರನ್ನು ಸಬಲೀಕರಣಗೊಳಿಸುತ್ತಿವೆ. ಸ್ಥಳೀಯ ಉದ್ಯೋಗಗಳನ್ನು ಸೃಷ್ಟಿಸುತ್ತಿವೆ ಮತ್ತು ಗ್ರಾಮೀಣ ಸ್ವಾವಲಂಬನೆಯನ್ನು ಹೇಗೆ ಉತ್ತೇಜಿಸುತ್ತಿವೆ ಎಂಬುದನ್ನು ಸಚಿವರು ಒತ್ತಿ ಹೇಳಿದರು. 

ಓದಿರಿ!"

 

*****

 


(Release ID: 2182890) Visitor Counter : 5