ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿ ಅವರು ಶ್ರೀ ಸಂಜಯ್ ರಾವತ್ ಅವರ ಶೀಘ್ರ ಚೇತರಿಕೆಗಾಗಿ ಪ್ರಾರ್ಥಿಸಿದರು
Posted On:
31 OCT 2025 5:41PM by PIB Bengaluru
ಸಂಜಯ್ ರಾವತ್ ಅವರ ಶೀಘ್ರ ಚೇತರಿಕೆ ಮತ್ತು ಉತ್ತಮ ಆರೋಗ್ಯಕ್ಕಾಗಿ ಪ್ರಧಾನಮಂತ್ರಿ ಪ್ರಾರ್ಥಿಸಿದ್ದಾರೆ.
ಎಕ್ಸ್ ಪೋಸ್ಟ್ ನಲ್ಲಿ ಅವರು:
"ಸಂಜಯ್ ರಾವತ್ ಅವರೇ, ನಿಮ್ಮ ಶೀಘ್ರ ಚೇತರಿಕೆ ಮತ್ತು ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತೇನೆ".
@rautsanjay61”
*****
(Release ID: 2184949)
Visitor Counter : 3