ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿ ಅವರಿಂದ ಕನ್ನಡ ರಾಜ್ಯೋತ್ಸವದ ಶುಭಾಶಯಗಳು
प्रविष्टि तिथि:
01 NOV 2025 9:37AM by PIB Bengaluru
ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕರ್ನಾಟಕದ ಜನತೆಗೆ ಶುಭಾಶಯಗಳನ್ನು ತಿಳಿಸಿದ್ದಾರೆ.
ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವಕ್ಕೆ ಹೆಸರುವಾಸಿಯಾಗಿರುವ ಕರ್ನಾಟಕದ ಜನರು ಈ ದಿನದಂದು ರಾಜ್ಯದ ಸಾಹಿತ್ಯ, ಕಲೆ, ಸಂಗೀತ ಮತ್ತು ಇತರವುಗಳಲ್ಲಿ ಪ್ರತಿಫಲಿಸುವ ಅತ್ಯುತ್ತಮ ಸಂಸ್ಕೃತಿಯನ್ನು ಆಚರಿಸಕಾಗುತ್ತದೆ ಎಂದು ಶ್ರೀ ಮೋದಿ ಹೇಳಿದ್ದಾರೆ. ಕರ್ನಾಟಕವು ಜ್ಞಾನದಲ್ಲಿ ಬೇರೂರಿರುವ ಪ್ರಗತಿಯ ಮನೋಭಾವವನ್ನು ಸಾಕಾರಗೊಳಿಸುತ್ತದೆ ಮತ್ತು ರಾಜ್ಯದ ಜನರ ಸಂತೋಷ ಮತ್ತು ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತದೆ ಎಂದು ಅವರು ಹೇಳಿದ್ದಾರೆ.
ಪ್ರಧಾನಮಂತ್ರಿ ಅವರು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ;
“ಇಂದು, ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಕರ್ನಾಟಕದ ಜನರಿಗೆ ಪ್ರತೀಕವಾಗಿರುವ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ನಾವು ಆಚರಿಸುತ್ತೇವೆ. ಸಾಹಿತ್ಯ, ಕಲೆ, ಸಂಗೀತ ಮತ್ತಿತರ ಕ್ಷೇತ್ರಗಳಲ್ಲಿ ಪ್ರತಿಫಲಿಸುವ ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ಸಹ ನಾವು ಆಚರಿಸುತ್ತೇವೆ. ಈ ರಾಜ್ಯವು ಜ್ಞಾನದಲ್ಲಿ ಅಡಗಿರುವ ಪ್ರಗತಿಯ ಮನೋಭಾವವನ್ನು ಪ್ರತಿಬಿಂಬಿಸುತ್ತದೆ. ರಾಜ್ಯದ ಜನರು ಸಂತೋಷ ಮತ್ತು ಆರೋಗ್ಯದಿಂದ ಇರಲಿ ಎಂದು ನಾನು ಪ್ರಾರ್ಥಿಸುತ್ತೇನೆ.”

****
(रिलीज़ आईडी: 2185029)
आगंतुक पटल : 35
इस विज्ञप्ति को इन भाषाओं में पढ़ें:
Assamese
,
Odia
,
English
,
Urdu
,
Marathi
,
हिन्दी
,
Manipuri
,
Bengali
,
Punjabi
,
Gujarati
,
Tamil
,
Telugu
,
Malayalam