ಸಂಪುಟ
ವಂದೇ ಮಾತರಂ ಗೀತೆಯ 150ನೇ ವರ್ಷಾಚರಣೆಗೆ ಸಂಪುಟದ ಅನುಮೋದನೆ
प्रविष्टि तिथि:
01 OCT 2025 3:30PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಐತಿಹಾಸಿಕ ಪಾತ್ರವನ್ನು ಗುರುತಿಸಿ 'ವಂದೇ ಮಾತರಂ' ರಾಷ್ಟ್ರಗೀತೆಗೆ 150ನೇ ವರ್ಷಾಚರಣೆಯ ರಾಷ್ಟ್ರವ್ಯಾಪಿ ಆಚರಣೆಗೆ ತನ್ನ ಅನುಮೋದನೆ ನೀಡಿದೆ. ದೇಶಾದ್ಯಂತ ಉಪಕ್ರಮಗಳ ಮೂಲಕ ಹಾಡಿನ ಮಹತ್ವದ ಬಗ್ಗೆ ಆಳವಾದ ಜಾಗೃತಿ ಮೂಡಿಸಲು ವಿಶೇಷವಾಗಿ ಯುವಕರು ಮತ್ತು ವಿದ್ಯಾರ್ಥಿಗಳನ್ನು ಈ ಆಚರಣೆಗಳು ಗುರಿಯಾಗಿಸಿಕೊಂಡಿವೆ.
*****
(रिलीज़ आईडी: 2185771)
आगंतुक पटल : 34
इस विज्ञप्ति को इन भाषाओं में पढ़ें:
Odia
,
English
,
Urdu
,
हिन्दी
,
Bengali
,
Assamese
,
Manipuri
,
Punjabi
,
Gujarati
,
Tamil
,
Malayalam