ಪ್ರಧಾನ ಮಂತ್ರಿಯವರ ಕಛೇರಿ
ಶ್ರೀ ರಾಸ್ ಮೆಕ್‌ಇನ್ನಿಸ್, ಸ್ಯಾಫ್ರಾನ್ ಸಮೂಹದ ಅಧ್ಯಕ್ಷರು ಪ್ರಧಾನಮಂತ್ರಿ ಅವರ ಭೇಟಿ
ಪ್ರಕಟಣಾ ದಿನಾಂಕ:
20 APR 2023 5:27PM by PIB Bengaluru
ಶ್ರೀ ರಾಸ್ ಮೆಕ್‌ಇನ್ನಿಸ್, ಸ್ಯಾಫ್ರಾನ್ (ಎಸ್.ಎ.ಎಫ್.ಆರ್.ಎ.ಎನ್) ಸಮೂಹದ ಅಧ್ಯಕ್ಷರು ನಿನ್ನೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಪ್ರಧಾನಮಂತ್ರಿ ಕಚೇರಿಯು ಟ್ವೀಟ್ ಮಾಡಿದೆ:
“ನಿನ್ನೆ, ಸ್ಯಾಫ್ರಾನ್ ಸಮೂಹದ ಅಧ್ಯಕ್ಷರಾದ ಶ್ರೀ ರಾಸ್ ಮೆಕ್‌ಇನ್ನಿಸ್ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ವೇಗವಾಗಿ ಬೆಳೆಯುತ್ತಿರುವ ಭಾರತೀಯ ವಾಯುಯಾನ ಮಾರುಕಟ್ಟೆಯು ಈ ವಲಯದಲ್ಲಿ ಕಾರ್ಯನಿರ್ವಹಿಸುವ ಕಂಪನಿಗಳಿಗೆ ಅಪಾರ ಅವಕಾಶವನ್ನು ಒದಗಿಸುತ್ತದೆ. ಅವರು ರಕ್ಷಣೆ ಮತ್ತು ಬಾಹ್ಯಾಕಾಶ ವಲಯಗಳಲ್ಲಿ ಸ್ಯಾಫ್ರಾನ್‌ನೊಂದಿಗೆ ತಾಂತ್ರಿಕ ಸಹಭಾಗಿತ್ವದ ಬಗ್ಗೆಯೂ ಚರ್ಚಿಸಿದರು.”
*****
(ಪ್ರಕಟಣೆ ಐ.ಡಿ.: 2187194)
ವಿಸಿಟರ್ ಕೌಂಟರ್ : 20
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Gujarati
,
Urdu
,
हिन्दी
,
Marathi
,
Assamese
,
Bengali
,
Manipuri
,
Punjabi
,
Odia
,
Tamil
,
Telugu
,
Malayalam