ಪ್ರಧಾನ ಮಂತ್ರಿಯವರ ಕಛೇರಿ
ಮನ್ ಕಿ ಬಾತ್ ಕುರಿತು ಅಂಜು ಬಾಬಿ ಜಾರ್ಜ್ ಅವರ ಲೇಖನವನ್ನು ಹಂಚಿಕೊಂಡ ಪ್ರಧಾನಮಂತ್ರಿ
प्रविष्टि तिथि:
19 APR 2023 6:43PM by PIB Bengaluru
ಭಾರತೀಯ ಅಥ್ಲೆಟಿಕ್ಸ್ ಫೆಡರೇಶನ್‌ನ ಉಪಾಧ್ಯಕ್ಷರಾದ ಶ್ರೀಮತಿ ಅಂಜು ಬಾಬಿ ಜಾರ್ಜ್ ಅವರು 'ಮನ್ ಕಿ ಬಾತ್' ಕಾರ್ಯಕ್ರಮವು ದೇಶದ ಕ್ರೀಡಾ ಸಾಧನೆಗಳನ್ನು ಆಚರಿಸುವ ವೇದಿಕೆಯಾಗಿ ಹೇಗೆ ಅಭಿವೃದ್ಧಿ ಹೊಂದುತ್ತಿದೆ ಎಂಬುದರ ಕುರಿತು ಬರೆದ ಲೇಖನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಂಚಿಕೊಂಡಿದ್ದಾರೆ.
ಪ್ರಧಾನಮಂತ್ರಿ ಅವರು ಟ್ವೀಟ್ ಮಾಡಿದ್ದಾರೆ:
"ಭಾರತೀಯ ಅಥ್ಲೆಟಿಕ್ಸ್ ಫೆಡರೇಶನ್‌ನ ಉಪಾಧ್ಯಕ್ಷರಾದ @anjubobbygeorg1 ಅವರು ಕ್ರೀಡಾ ರಂಗದಲ್ಲಿ ದೇಶದ ಸಾಧನೆಗಳನ್ನು ಬೆಳಕಿಗೆ ತರುವ ವೇದಿಕೆಯಾಗಿ #MannKiBaat ಮಾರ್ಪಟ್ಟಿದೆ."
*****
(रिलीज़ आईडी: 2187205)
आगंतुक पटल : 18
इस विज्ञप्ति को इन भाषाओं में पढ़ें:
Telugu
,
English
,
Urdu
,
Marathi
,
हिन्दी
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Malayalam